Horoscope 2025: ಕರ್ಕಟಕ ರಾಶಿಯವರಿಗೆ 2025 ಆರೋಗ್ಯದಲ್ಲಿ ಈ ಸಮಸ್ಯೆಗಳು ಬರಬಹುದು

Krishnaveni K
ಗುರುವಾರ, 21 ನವೆಂಬರ್ 2024 (09:08 IST)
ಬೆಂಗಳೂರು: ಕರ್ಕಟಕ ರಾಶಿಯವರಿಗೆ 2025 ರ ಈ ವರ್ಷ ಆರೋಗ್ಯದ ವಿಚಾರದಲ್ಲಿ ಮಿಶ್ರಫಲಗಳನ್ನು ಎದುರಿಸಬೇಕಾಗುತ್ತದೆ. ಈ ವರ್ಷದ ಆರೋಗ್ಯ ಫಲ ಹೇಗಿದೆ ಇಲ್ಲಿದೆ ಡೀಟೈಲ್ಸ್.

ನಿಮ್ಮ ಗ್ರಹಗತಿಗಳಿಂದಾಗಿ ಮಾನಸಿಕವಾಗಿ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಭಾವನಾತ್ಮಕವಾಗಿ ಕುಗ್ಗಿ ಹೋಗುವ ಸಂಭವವಿದೆ. ಆದರೆ ವರ್ಷದ ಮಧ್ಯಾವಧಿಯಲ್ಲಿ ಈ ಸಮಸ್ಯೆ ದೂರವಾಗಲಿದ್ದು, ದೈಹಿಕವಾಗಿಯೂ ಸದೃಢರಾಗುವಿರಿ.

ಕರ್ಕಟಕ ರಾಶಿಯವರಿಗೆ ದೈಹಿಕ ಆರೋಗ್ಯ ಸಂಬಂಧಪಟ್ಟಂತೆ ಈ ವರ್ಷ ಜೀರ್ಣಕ್ರಿಯೆಗೆ ಸಂಬಂಧಪಟ್ಟ ಆರೋಗ್ಯ ಸಮಸ್ಯೆಗಳು ಕಂಡುಬರುವ ಸಾಧ್ಯತೆಯಿದೆ. ಹೀಗಾಗಿ ಆಹಾರ ಕ್ರಮದ ಬಗ್ಗೆ ಎಚ್ಚರಿಕೆ ವಹಿಸುವುದು ಸೂಕ್ತವಾಗಿದೆ.

ಇದಲ್ಲದೆ ಶೀತ, ಮೂಗು ಕಟ್ಟುವುದು, ಮೂಗಿಗೆ ಸಂಬಂಧಿಸಿದ ಸಮಸ್ಯೆಗಳು, ಉದರ ಸಂಬಂಧೀ ಆರೋಗ್ಯ ಸಮಸ್ಯೆಗಳು, ತಪ್ಪಾದ ಜೀವನ ಶೈಲಿಯಿಂದ ಬರಬಹುದಾದ ಖಾಯಿಲೆಗಳು ಬರುವ ಸಾಧ್ಯತೆಯಿದೆ. ನಿಮ್ಮ ಕೆಲಸದೊತ್ತಡದಿಂದ ನಿಮ್ಮ ಆರೋಗ್ಯವನ್ನು ಹಾಳುಮಾಡಿಕೊಳ್ಳುವ ಸಂಭವವಿದೆ. ಹೀಗಾಗಿ ಜೀವನ ಶೈಲಿ ಬಗ್ಗೆ ಈ ವರ್ಷ ಎಚ್ಚರಿಕೆಯಿಂದಿರುವುದು ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶುಕ್ರವಾರ ಅಷ್ಟ ಲಕ್ಷ್ಮೀ ಸ್ತೋತ್ರವನ್ನು ಪಠಿಸಿ

ಬಾಲ ಮುಕುಂದಾಷ್ಟಕಂ ಮಕ್ಕಳಿಗೆ ಹೇಳಿಸಿ

ಹಣಕಾಸಿನ ಸಮಸ್ಯೆ ನಿವಾರಣೆಗೆ ಓದಬೇಕಾದ ಗಣೇಶ ಸ್ತೋತ್ರ

ಮಂಗಳವಾರ ಆಂಜನೇಯನ ಕೃಪೆಗೆ ಹನುಮದಷ್ಟಕಂ ಓದಿ

ಶ್ರೀ ಕಾಲಭೈರವ ಬ್ರಹ್ಮ ಕವಚಂ ಸ್ತೋತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments