ವಾಸ್ತುವಿನಿಂದ ಆರ್ಥಿಕ ಸಮಸ್ಯೆ ನಿವಾರಿಸಿಕೊಳ್ಳುವುದು ಹೇಗೆ ಗೊತ್ತಾ…?

Webdunia
ಗುರುವಾರ, 1 ಮಾರ್ಚ್ 2018 (06:45 IST)
ಬೆಂಗಳೂರು: ವಾಸ್ತು  ಕೂಡ ನಮ್ಮ ಜೀವನದ ಮೇಲೆ ತುಂಬ ಪರಿಣಾಮ ಬೀರುತ್ತದೆ. ಮನೆಯಲ್ಲಿ ಸರಿಯಾದ ವಾಸ್ತುವಿಲ್ಲದಿದ್ದರೆ, ನೆಮ್ಮದಿ ಇರುವುದಿಲ್ಲ, ಜತೆಗೆ ಏನೇ ಕೆಲಸ ಕೈಗೊಂಡರೂ ಅದು ಸರಿಯಾಗಿ ನೇರವೇರುವುದಿಲ್ಲ. ಹಾಗಾಗಿ ಒಳ್ಳೆಯ ವಾಸ್ತು ಕೂಡ ನಿಮ್ಮ ಆರ್ಥಿಕ ಸಮಸ್ಯೆ ನಿವಾರಿಸುತ್ತದೆ.


ನಿಮ್ಮ ಮನೆಯ ಹತ್ತಿರ ಉತ್ತರದಿಂದ ಪೂರ್ವ ದಿಕ್ಕಿಗೆ ಹರಿಯುವ ನೀರು ಇದ್ದರೆ ತುಂಬ ಒಳ್ಳೆಯದು.
ಕೆಲವು ದೇವತೆಗಳ ಫೋಟೊಗಳನ್ನು, ಕನ್ನಡಿಗಳನ್ನು ಸೂಕ್ತ ಸ್ಥಳದಲ್ಲಿ ಇರಿಸುವುದರಿಂದ ಆರ್ಥಿಕ ಲಾಭ ಸಾಧ್ಯ.
ಇನ್ನು ದಕ್ಷಿಣ ದಿಕ್ಕಿನಲ್ಲಿ ಕೊಳವೆ ಬಾವಿ ಇದ್ದರೆ ಅದು ಆರ್ಥಿಕ ಶಕ್ತಿಗೆ ಸಮಸ್ಯೆ ಉಂಟುಮಾಡುತ್ತದೆ.
ಮನೆ ಅಥವಾ ಫ್ಯಾಕ್ಟರಿಯ ಈಶಾನ್ಯ ಭಾಗದಲ್ಲಿ ನೀರಿನ ಚಿಲುಮೆ ಇದ್ದರೆ ಇದು ನಿಮ್ಮ ಅದೃಷ್ಟವನ್ನು ಖುಲಾಯಿಸುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮಂಗಳವಾರಕ್ಕೆ ನವ ದುರ್ಗೆಯರ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments