ಮನೆಯಲ್ಲಿ ಸತಿ ಪತಿ ಕಿತ್ತಾಡುತ್ತಿದ್ದರೆ ಈ ಸಮಸ್ಯೆ ಎದುರಿಸಬೇಕಾಗುತ್ತದೆಯಂತೆ

Webdunia
ಗುರುವಾರ, 25 ಅಕ್ಟೋಬರ್ 2018 (11:35 IST)
ಬೆಂಗಳೂರು : ದಂಪತಿಗಳ ನಡುವೆ ಸರಸ ವಿರಸವಿರುವುದು ಸಹಜ. ಆದರೆ ಕೆಲವೊಂದು  ದಂಪತಿಗಳು ಸಣ್ಣಪುಟ್ಟ ವಿಚಾರಕ್ಕೂ ಜಗಳ ಮಾಡುತ್ತಿರುತ್ತಾರೆ. ಇದರಿಂದ ಮನೆಯಲ್ಲಿ ದೋಪ ಆವರಿಸಿಕೊಂಡು ಸಮಸ್ಯೆ ಎದುರಿಸಬೇಕಾಗುತ್ತದೆಯಂತೆ.


ಹೌದು. ಪತಿ ಪತ್ನಿಯರು ಒಬ್ಬರನೊಬ್ಬರು ಗೌರವಿಸದೆ  ಯಾವಾಗಲೂ ಮನೆಯಲ್ಲಿ ಕಿತ್ತಾಡುವುದರಿಂದ ಜಾತಕದಲ್ಲಿ ಶುಕ್ರನ ಕೆಟ್ಟ ಪ್ರಭಾವಕ್ಕೊಳಗಾಗುತ್ತಾರಂತೆ. ಇದರಿಂದ  ಆರ್ಥಿಕ ಪರಿಸ್ಥಿತಿಯೊಂದೇ ಅಲ್ಲ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆಯಂತೆ. ಆದ್ದರಿಂದ ಮನೆಯಲ್ಲಿ ದಂಪತಿಗಳು ಒಬ್ಬರನೊಬ್ಬರು ಅರಿತು ಅನ್ಯೋನ್ಯವಾಗಿರುವುದು ಉತ್ತಮ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮಂಗಳವಾರಕ್ಕೆ ನವ ದುರ್ಗೆಯರ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments