ಹಣದ ಸಮಸ್ಯೆಯಾದರೆ ಸೋಮವಾರದಂದು ತೆಂಗಿನಕಾಯಿಯಿಂದ ಈ ಪರಿಹಾರ ಮಾಡಿ

Webdunia
ಬುಧವಾರ, 29 ಜುಲೈ 2020 (07:19 IST)
Normal 0 false false false EN-US X-NONE X-NONE

ಬೆಂಗಳೂರು : ಕೆಲವರಿಗೆ ಎಷ್ಟೇ ಕಷ್ಟಪಟ್ಟು ದುಡಿದರೂ ಹಣ ಕೈಯಲ್ಲಿ ಉಳಿಯುವುದಿಲ್ಲ. ಅಂತವರು ಸೋಮವಾರದಂದು ಈ ಪರಿಹಾರವನ್ನು ಮಾಡಿದರೆ ಹಣ ನಿಮ್ಮ ಕೈಗೆ ಸೇರುತ್ತದೆ.

ಸೋಮವಾರ ಬೆಳಿಗ್ಗೆ ದೇವರ ಪೂಜೆ ಮಾಡಿದ ಬಳಿಕ ತೆಂಗಿನಕಾಯಿ ತೆಗೆದುಕೊಂಡು ಅದರ ಜುಟ್ಟಿಗೆ ಕೆಂಪು ದಾರ ಕಟ್ಟಿ  ಕೆರೆ ಅಥವಾ ನದಿಗೆ ವಿಸರ್ಜಿಸಬೇಕು. ಬಳಿಕ ಅಲ್ಲೇ ಅಗರಬತ್ತಿ, ಧೂಪ ಹೂಗಳನ್ನು ಸಮರ್ಪಿಸಿ ಬೆಲ್ಲವನ್ನು ಹಾಕಬೇಕು. ನಿಮಗೆ ಹಣಕಾಸಿನ ಸಮಸ್ಯೆ ಇದ್ದರೆ  ದೇವರಲ್ಲಿ ಬೇಡಿಕೊಳ್ಳಬೇಕು. ಆಗ ತೆಂಗಿನಕಾಯಿ ಮುಳುಗಿದಂತೆ ನಿಮ್ಮ ಸಮಸ್ಯೆಗಳು ನಿವಾರಣೆಯಾಗುತ್ತವೆ.  

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಈ ತಪ್ಪು ದಾರಿದ್ರ್ಯಕ್ಕೆ ಕಾರಣವಾಗಬಹುದು

ದೇವಿ ಅಪಾರಜಿತ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಸೋಮವಾರ ಶಿವನ ಕುರಿತ ಈ ಸ್ತೋತ್ರವನ್ನು ತಪ್ಪದೇ ಓದಿ

ಮನೆಯಲ್ಲಿ ಶಂಖ ಊದುತ್ತಿದ್ದರೆ ತಿಳಿದುಕೊಳ್ಳಬೇಕಾದ ಅಂಶಗಳು

ಶನಿ ಅಷ್ಟೋತ್ತರ ಶತನಾಮಾವಳಿ ಸ್ತೋತ್ರ

ಮುಂದಿನ ಸುದ್ದಿ
Show comments