ಈ ದಿಕ್ಕಿಗೆ ದೀಪಾರಾಧನೆ ಮಾಡಿದರೆ ಲಕ್ಷ್ಮೀಯ ಅನುಗ್ರಹ ದೊರೆಯುತ್ತದೆಯಂತೆ

Webdunia
ಶುಕ್ರವಾರ, 28 ಆಗಸ್ಟ್ 2020 (07:50 IST)
ಬೆಂಗಳೂರು : ಪ್ರತಿಯೊಬ್ಬರು ಮನೆಯಲ್ಲಿ ಪೂಜೆ , ದೀಪಾರಾಧನೆ ಮಾಡುತ್ತೀರಿ. ಆದರೆ ದೀಪವನ್ನು ಯಾವ ದಿಕ್ಕಿಗೆ ಇಡಬೇಕು ಎಂಬುದು ತಿಳಿದಿರುವುದಿಲ್ಲ. ದೀಪವನ್ನು ಈ ದಿಕ್ಕಿನಲ್ಲಿ ಇಟ್ಟರೆ ಮಾತ್ರ ಲಕ್ಷ್ಮೀಯ ಅನುಗ್ರಹ ದೊರೆಯುತ್ತದೆ.

ದೇವರಿಗೆ ಪೂಜೆ ಮಾಡುವಾಗ ದಕ್ಷಿಣ ದಿಕ್ಕಿ ಗೆ ಮುಖಮಾಡಿ ದೀಪಾರಾಧನೆ ಮಾಡಬಾರದು. ಆದರೆ ಪೂರ್ವದಿಕ್ಕಿಗೆ ಮುಖ ಮಾಡಿ ದೀಪಾರಾಧನೆ ಮಾಡಿದರೆ ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಹೊಂದುತ್ತಾರೆ. ಪಶ್ಚಿಮ ದಿಕ್ಕಿಗೆ ಮುಖಮಾಡಿ ದೀಪಾರಾಧನೆ ಮಾಡಿದರೆ ಶತ್ರುಕಾಟ ಪರಿಹಾರವಾಗುತ್ತದೆ. ಲಕ್ಷ್ಮೀ ದೇವಿಯ ಅನುಗ್ರಹ ದೊರೆಯಬೇಕೆಂದರೆ ಉತ್ತರ ದಿಕ್ಕಿಗೆ ಮುಖ ಮಾಡಿ ದೀಪಾರಾಧನೆ ಮಾಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಆಪದುದ್ದಾರಕ ಹನುಮತ್ ಸ್ತೋತ್ರ ಕನ್ನಡದಲ್ಲಿ

ಹಣಕಾಸಿನ ಸಮಸ್ಯೆ ನಿವಾರಣೆಗೆ ಈ ಲಕ್ಷ್ಮೀ ಸ್ತೋತ್ರ ಓದಿ

ಮಹಾವಿಷ್ಣುವಿನ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಓದಿ

ಮಂಗಳವಾರ ಆಂಜನೇಯ ಸುಪ್ರಭಾತಮ್ ಸ್ತೋತ್ರವನ್ನು ಓದಿ

ಶಿವನ ಪ್ರೀತ್ಯರ್ಥವಾಗಿ ಇಂದು ಬಿಲ್ವಾಷ್ಟಕಂ ಓದಿ

ಮುಂದಿನ ಸುದ್ದಿ
Show comments