ಶ್ರಾವಣ ಮಾಸದಲ್ಲಿ ಈ ಒಂದು ದೀಪವನ್ನು ಹಚ್ಚಿದರೆ ಮನೆಯಲ್ಲಿರುವ ನಕರಾತ್ಮಕ ಶಕ್ತಿ ನಾಶವಾಗುವುದು

Webdunia
ಗುರುವಾರ, 30 ಜುಲೈ 2020 (07:47 IST)
ಬೆಂಗಳೂರು : ಈಗ ಶ್ರಾವಣ ಮಾಸ ಶುರುವಾಗಿದೆ. ಈ ವೇಳೆ ಮನೆಯಲ್ಲಿ ಈ ಒಂದು ದೀಪವನ್ನು ಹಚ್ಚಿದರೆ ಮನೆಯಲ್ಲಿರುವ ನೆಗೆಟಿವ್ ಎನರ್ಜಿ ದೂರವಾಗುತ್ತದೆ.

ಲಕ್ಷ್ಮೀ ಪೂಜೆ ಮಾಡುವ ವೇಳೆ ಕಳಸದ ಮುಂದೆ ಕುಬೇರ ರಂಗೋಲಿ ಬರೆದು ಅದಕ್ಕೆ ಅರಶಿನ ಕುಂಕುಮ ಹಚ್ಚಬೇಕು. ಅದರ ಮೇಲೆ ವೀಳ್ಯದೆಲೆ ಇಟ್ಟು ಅದರ ಮೇಲೆ ಮಣ್ಣಿನ ದೀಪವಿಟ್ಟು ತುಪ್ಪದಿಂದ ದೀಪಾರಾಧನೆ ಮಾಡಬೇಕು.  ಹೀಗೇ ಪ್ರತಿ ಶುಕ್ರವಾರ ಮಾಡಿದರೆ ಮನೆಯಲ್ಲಿರುವ ನಕರಾತ್ಮಕ ಶಕ್ತಿ ದೂರವಾಗಿ ಮನೆಯಲಲ್ಇ ಸಂಪತ್ತು ತುಂಬಿ ತುಳುಕುತ್ತದೆಯಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮಂಗಳವಾರಕ್ಕೆ ನವ ದುರ್ಗೆಯರ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments