ರಂಗೋಲಿಯನ್ನು ಈ ಸಮಯದಲ್ಲಿ ಹಾಕಿದರೆ ಲಕ್ಷ್ಮೀದೇವಿ ಮನೆಗೆ ಬರುತ್ತಾಳೆ

Webdunia
ಮಂಗಳವಾರ, 18 ಆಗಸ್ಟ್ 2020 (07:44 IST)
ಬೆಂಗಳೂರು : ರಂಗೋಲಿ ಪ್ರಾಚೀನ ಕಾಲದಿಂದಲೂ ಹಾಕುತ್ತಾ ಬಂದಿದ್ದಾರೆ. ಕೆಲವರ ಮನೆಯಲ್ಲಿ ಇಂದಿಗೂ ಬೆಳಿಗ್ಗೆ ಮನೆಯ ಮುಂದೆ ರಂಗೋಲಿ ಹಾಕುತ್ತಾರೆ. ಆದರೆ ರಂಗೋಲಿ ಹಾಕುವಾಗ ಈ ವಿಚಾರ ನೆನಪಿರಲಿ.

ಮಹಿಳೆಯರು ಬೆಳಿಗ್ಗೆ 4 ಗಂಟೆಯಿಂದ 6 ಗಂಟೆಯೊಳಗೆ ರಂಗೋಲಿ ಹಾಕಬೇಕು. ಯಾಕೆಂದರೆ ಆ ಸಮಯದಲ್ಲಿ ಸಕರಾತ್ಮಕ ಶಕ್ತಿ ಮನೆಯೊಳಗೆ ಬರುವ ಸಮಯ ಇದಾಗಿದೆ. ಆದಕಾರಣ ಈ ವೇಳೆ ಲಕ್ಷ್ಮೀ ದೇವಿ ಮನೆಗೆ ಬರಬೇಕೆಂದರೆ ಈ ಸಮಯದಲ್ಲಿ ರಂಗೋಲಿ ಹಾಕಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಮಂತ್ರಗಳನ್ನು ಜಪಿಸಲು ಬೆಸ್ಟ್ ಟೈಂ ಯಾವುದು

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments