Webdunia - Bharat's app for daily news and videos

Install App

ಮನೆಯ ಬಾಗಿಲು ಈ ದಿಕ್ಕಿನಲ್ಲಿದ್ದರೆ ಆ ಮನೆಗೆ ಬೆಂಕಿ ಬೀಳುವುದು ನಿಶ್ಚಿತ

Webdunia
ಶುಕ್ರವಾರ, 15 ಫೆಬ್ರವರಿ 2019 (10:19 IST)
ಬೆಂಗಳೂರು : ಹೆಚ್ಚಿನವರು ಮನೆಯನ್ನು ವಾಸ್ತು ಶಾಸ್ತ್ರದ ಪ್ರಕಾರ ಕಟ್ಟಿರುತ್ತಾರೆ. ಹೀಗೆ ಕಟ್ಟುವುದರಿಂದ ಮನೆಯಲ್ಲಿ ಯಾವುದೇ ಸಮಸ್ಯೆ ತಲೆದೂರುವುದಿಲ್ಲ. ಹಾಗೇ ಆ ಮನೆಯಲ್ಲಿ ಸುಖ, ಶಾಂತಿ, ನೆಮ್ಮದಿ, ಸಂಪತ್ತು ತುಂಬಿರುತ್ತದೆ.


ಆದರೆ ಕೆಲವರು ವಾಸ್ತು ನಿಯಮದ ಪ್ರಕಾರ ಮನೆ ನಿರ್ಮಿಸಿರುವುದಿಲ್ಲ. ಅಂತವರು ಯಾವುದೇ ಕಾರಣಕ್ಕೂ ದಕ್ಷಿಣ ದಿಕ್ಕಿನಲ್ಲಿ ಮಾತ್ರ  ಮನೆಯ ಯಾವುದೇ ಬಾಗಿಲನ್ನು ನಿರ್ಮಿಸಬೇಡಿ ಎಂದು ವಾಸ್ತುಶಾಸ್ತ್ರಜ್ಞರು ಹೇಳುತ್ತಾರೆ.


ಒಂದು ವೇಳೆ ಮನೆಯ ಬಾಗಿಲು ದಕ್ಷಿಣ ದಿಕ್ಕಿಗೆ ಇದ್ದಿದ್ದೆಯಾದರೆ ಆ ಮನೆಯಲ್ಲಿ ಕಳ್ಳತನ ಆಗುವುದು, ಬೆಂಕಿಯ ಅವಗಢ ಸಂಭವಿಸುವುದು ಖಂಡಿತ ಎಂದು ತಜ್ಞರು ಹೇಳುತ್ತಾರೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Karnataka Rains: ಇಂದಿನ ಹವಾಮಾನ ವರದಿಯಂತೆ ಈ ಜಿಲ್ಲೆಯವರಿಗೆ ಎಚ್ಚರಿಕೆ ಅಗತ್ಯ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

ಮುಂದಿನ ಸುದ್ದಿ
Show comments