ಮನೆಯ ಮುಖ್ಯದ್ವಾರದ ಎದುರುಗಡೆ ಈ ವಸ್ತುವನ್ನು ಇರಿಸಿದರೆ ಅದೃಷ್ಟ ಹೊರಟುಹೋಗುತ್ತದೆ

Webdunia
ಗುರುವಾರ, 5 ಡಿಸೆಂಬರ್ 2019 (05:59 IST)
ಬೆಂಗಳೂರು : ನಾವು ಮನೆಯನ್ನು ವಾಸ್ತುಶಾಸ್ತ್ರದ ಪ್ರಕಾರವೇ ಕಟ್ಟಿದರೂ ಕೆಲವೊಮ್ಮೆ ನಾವು ಮನೆಯಲ್ಲಿ ಇಡುವ ವಸ್ತುಗಳು ಮನೆಯ ದೋಷಕ್ಕೆ ಕಾರಣವಾಗುತ್ತದೆ.



ಹೌದು. ಕೆಲವರು ಮನೆಯ ಮುಖ್ಯದ್ವಾರದ ಎದುರುಗಡೆ ಕನ್ನಡಿಯನ್ನು ಇರಿಸುತ್ತಾರೆ. ಆದರೆ ಇದು ಸರಿಯಲ್ಲ ಎಂದು ವಾಸ್ತುಶಾಸ್ತ್ರ ಹೇಳುತ್ತದೆ. ಯಾಕೆಂದರೆ ಈ ರೀತಿ ಮಾಡುವುದರಿಂದ ಊರ್ಜ್ವಾ ಶಕ್ತಿಯು ಕನ್ನಡಿಗೆ ಬಡಿದು ಹಿಂದಕ್ಕೆ ಹೋಗುತ್ತದೆ. ಇದರಿಂದ ಮನೆಯ ಅದೃಷ್ಟ ಹೋದಂತಾಗುತ್ತದೆ.


ಅಲ್ಲದೇ ಪ್ರವೇಶ ದ್ವಾರದ ಎದುರುಗಡೆ ಕಂಬಗಳನ್ನು ಇಡುವುದು ಉತ್ತಮವಲ್ಲ. ಹಾಗೇ ಪ್ರವೇಶ ದ್ವಾರದ ಎದುರುಗಡೆ ಏಳು ಕುದುರೆ ಓಡುವ ಚಿತ್ರಪಟ ಅಂಟಿಸಿದರೆ ನಿಮ್ಮ ಮನೆಯಲ್ಲಿರುವ ಸಮಸ್ಯೆಗಳು ಪರಿಹಾರವಾಗುತ್ತದೆ ಎಂದು ವಾಸ್ತು ಶಾಸ್ತ್ರಜ್ಞರು ಹೇಳುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮಂಗಳವಾರಕ್ಕೆ ನವ ದುರ್ಗೆಯರ ಸ್ತೋತ್ರ ಓದಿ

ಈ ಮಂತ್ರವನ್ನು ಹೇಳಿಕೊಂಡು ಇಂದು ಶಿವನ ಪೂಜೆ ಮಾಡಿ

ಆಪದುದ್ದಾರಕ ಹನುಮತ್ ಸ್ತೋತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments