ರಸ್ತೆಯಲ್ಲಿ ಸಿಕ್ಕ ಹಣದಿಂದ ಹೀಗೆ ಮಾಡಿದರೆ ಜೀವನದಲ್ಲಿ ನೆಮ್ಮದಿ ಸಿಗುತ್ತದೆ

Webdunia
ಬುಧವಾರ, 5 ಮೇ 2021 (06:57 IST)
ಬೆಂಗಳೂರು : ಕೆಲವರಿಗೆ ರಸ್ತೆಯ ಮೇಲೆ ಹಣ ಸಿಗುತ್ತದೆ. ಕೆಲವರು ಈ ಹಣವನ್ನು ತಂದು ಖರ್ಚು ಮಾಡುತ್ತಾರೆ. ಅದರ ಬದಲು ಆ ಹಣದಿಂದ ಈ ಕೆಲಸಗಳನ್ನು ಮಾಡಿದರೆ ಅದರಿಂದ ನೀವು ಯಶಸ್ಸನ್ನು ಗಳಿಸಬಹುದು.

ನಿಮಗೆ ಹಠಾತ್ ಹಣ ಸಿಗುವುದು ಪೂರ್ವಜರೊಂದಿಗೆ ಸಂಬಂಧವನ್ನು ಹೊಂದಿದೆ. ಈ ಹಣ ಸಿಗಲು ಪೂರ್ವಜರು ಕಾರಣರಾಗಿದ್ದು, ಅದನ್ನು ಹೇಗೆ , ಯಾವ ರೀತಿ ಬಳಸುತ್ತಾರೆ ಎಂದು ತಿಳಿಯಲು ಬಯಸುತ್ತಾರೆ ಎನ್ನಲಾಗಿದೆ.

ರಸ್ತೆಯಲ್ಲಿ ಸಿಕ್ಕ ಹಣವನ್ನು ನೀವು ವ್ಯವಸ್ಥಿತ ರೀತಿಯಲ್ಲಿ ಬಳಸಬೇಕು. ಆ ಹಣವನ್ನು ನಿರ್ಗತಿಕರಿಗೆ, ದೇವಸ್ಥಾನಕ್ಕೆ ಬಳಸಿದರೆ ಅದರಿಂದ ನಿಮಗೆ ಜೀವನದಲ್ಲಿ ಪುಣ್ಯ ಪ್ರಾಪ್ತಿಯಾಗಿ ನೆಮ್ಮದಿ ಸಿಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಈ ಮಂತ್ರವನ್ನು ಹೇಳಿಕೊಂಡು ಇಂದು ಶಿವನ ಪೂಜೆ ಮಾಡಿ

ಆಪದುದ್ದಾರಕ ಹನುಮತ್ ಸ್ತೋತ್ರ ಕನ್ನಡದಲ್ಲಿ

ಹಣಕಾಸಿನ ಸಮಸ್ಯೆ ನಿವಾರಣೆಗೆ ಈ ಲಕ್ಷ್ಮೀ ಸ್ತೋತ್ರ ಓದಿ

ಮಹಾವಿಷ್ಣುವಿನ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಓದಿ

ಮಂಗಳವಾರ ಆಂಜನೇಯ ಸುಪ್ರಭಾತಮ್ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments