ನೀರನ್ನು ಈ ರೀತಿ ಮಾಡಿದ್ರೆ ದೋಷ ತಟ್ಟುತ್ತದೆಯಂತೆ

Webdunia
ಸೋಮವಾರ, 12 ನವೆಂಬರ್ 2018 (07:27 IST)
ಬೆಂಗಳೂರು : ನೀರು ಅತಿ ಅಮೂಲ್ಯವಾದ ವಸ್ತು. ಆದ್ದರಿಂದ ನೀರನ್ನು ಮಿತವಾಗಿ ಬಳಸಬೇಕು ಎನ್ನುತ್ತಾರೆ. ಹಾಗೇ  ಗ್ರಂಥಗಳ ಪ್ರಕಾರ ನೀರಿಗೆ ಅವಮಾನ ಮಾಡಿದ್ರೆ ದೋಷ ತಟ್ಟುತ್ತದೆ. ನೀರನ್ನು ಅರ್ಧ ಕುಡಿದ್ರೆ, ನಿಂತು ಕುಡಿದ್ರೆ, ಅನಗತ್ಯವಾಗಿ ನೀರು ಚೆಲ್ಲಿದ್ರೆ ಪಾಪ ಸುತ್ತಿಕೊಳ್ಳುತ್ತದೆ.


ನೀರಿಗೆ ಅವಮಾನ ಮಾಡಿದ್ರೆ ಜಾತಕದಲ್ಲಿ ಚಂದ್ರ ಕೆಟ್ಟ ಫಲ ನೀಡ್ತಾನೆ. ಇದ್ರಿಂದ ಅನೇಕ ರೋಗಗಳು ಕಾಡುತ್ತವೆ. ಮನಸ್ಸು ಹಾಗೂ ಕಫಕ್ಕೆ ಸಂಬಂಧಿಸಿದ ಸಮಸ್ಯೆ ಕಾಡುತ್ತದೆ. ನೀರನ್ನು ಎಚ್ಚರಿಕೆಯಿಂದ ಬಳಸಬೇಕು.


ಕೆಲವರು ನಿಂತು ನೀರನ್ನು ಕುಡಿಯುತ್ತಾರೆ. ಸ್ಕಂದ ಹಾಗೂ ಬ್ರಹ್ಮ ಪುರಾಣದ ಪ್ರಕಾರ ನಿಂತು ನೀರನ್ನು ಕುಡಿಯಬಾರದು. ನಿಂತು ನೀರು ಕುಡಿದ್ರೆ ಸೊಂಟದ ಕೆಳಗಿನ ರೋಗಗಳು ಕಾಡುತ್ತವೆ.


ಒಮ್ಮೆ ಕುಡಿದು ಬಿಟ್ಟ ನೀರು ಅಶುದ್ಧ. ಬಾಟಲಿ ಅಥವಾ ಲೋಟದಲ್ಲಿ ಎಷ್ಟು ನೀರಿದ್ಯೋ ಅದನ್ನು ಒಂದೇ ಬಾರಿ ಕುಡಿಯಬೇಕು. ಬಿಟ್ಟ ನೀರನ್ನು ಬೇರೆಯವರು ಕುಡಿದ್ರೆ ನೀಡಿದ ಹಾಗೂ ಕುಡಿದ ವ್ಯಕ್ತಿಗಳಿಗಿಬ್ಬರಿಗೂ ದೋಷ ತಟ್ಟಲಿದೆ. ಮಾನಸಿಕ ರೋಗ ಕಾಡುವ ಸಾಧ್ಯತೆಯಿರುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಮಂತ್ರಗಳನ್ನು ಜಪಿಸಲು ಬೆಸ್ಟ್ ಟೈಂ ಯಾವುದು

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments