Webdunia - Bharat's app for daily news and videos

Install App

ಜಾತಕದಲ್ಲಿ ಸರ್ಪದೋಷವಿದ್ದರೆ ಅದನ್ನು ಈ ರೀತಿ ಪರಿಹರಿಸಿಕೊಳ್ಳಿ

Webdunia
ಶುಕ್ರವಾರ, 7 ಮೇ 2021 (07:28 IST)
ಬೆಂಗಳೂರು : ಕೆಲವರ ಜಾತಕದಲ್ಲಿ ಸರ್ಪದೋಷವಿರುತ್ತದೆ. ಈ ದೋಷವಿರುವವರು ಜೀವನದಲ್ಲಿ ಏಳಿಗೆ ಹೊಂದುವುದಿಲ್ಲ. ಆದ್ದರಿಂದ ಈ ದೋಷವನ್ನು ಪರಿಹರಿಸಿಕೊಳ್ಳುವುದು ಉತ್ತಮ. ಹಾಗಾಗಿ ಅದನ್ನು ಈ ರೀತಿಯಲ್ಲಿ ಪರಿಹರಿಸಿಕೊಳ್ಳಿ.

ಸರ್ಪದೋಷ ನಿವಾರಣೆಯಾಗಲು ರಾಹು ಮತ್ತು ಕೇತು ಗ್ರಹಗಳ ಶಾಂತಿಗಾಗಿ ಕ್ರಮಗಳನ್ನು ತೆಗೆದುಕೊಳ್ಳಿ. ಕಾಳ ಸರ್ಪ ದೋಷ ನಿವಾರನ್ ಯಂತ್ರದ ಆರಾಧನೆ ಮಾಡಿ. ನೀವು ಹಾವಿನ ಮತ್ತು ಗಾಯತ್ರಿ ಮಂತ್ರವನ್ನು ಜಪಿಸಬೇಕು. ಭೈರವ ನನ್ನು ಪೂಜಿಸುವುದು ಬಹಳ ಉತ್ತಮ.

ಯಾವುದೇ ದೇವಾಲಯದಲ್ಲಿ ಶಿವಲಿಂಗವನ್ನು ಸ್ಥಾಪಿಸಬೇಕು. ಶ್ರೀ ಮಹಾಮೃರುಂಜಯ ಮಂತ್ರವನ್ನು ಪಠಿಸಿ ಮತ್ತು ಶಿವನಿಗೆ ಶ್ರೀಗಂಧವನ್ನು ಅರ್ಪಿಸಿ. ನಾಗರ ಪಂಚಮಿ ದಿನದಂದು ಶಿವ ದೇವಾಲಯವನ್ನು ಸ್ವಚ್ಛಗೊಳಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Shiva Mantra: ಶಿವನ ದ್ವಾದಶ ಲಿಂಗ ಸ್ತೋತ್ರ ತಪ್ಪದೇ ಇಂದು ಓದಿ

Shani chalisa: ಶನಿ ಚಾಲೀಸಾ ಕನ್ನಡದಲ್ಲಿ ಇಲ್ಲಿದೆ, ಇಂದು ತಪ್ಪದೇ ಓದಿ

ಹಣಕಾಸಿನ ಸಮಸ್ಯೆ ನಿವಾರಣೆಗೆ ಇಂದು ಈ ಸ್ತೋತ್ರ ಓದಿ

ಶ್ರೀ ವೆಂಕಟೇಶ್ವರ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ

ವಿಘ್ನ ವಿನಾಯಕನ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments