ಮನೆಯ ಅಗ್ನಿ ಕೋಣೆಯಲ್ಲಿ ನೀರಿನ ಮೂಲವಿದ್ದರೆ ದೋಷ ಖಂಡಿತ. ಅದಕ್ಕಾಗಿ ಹೀಗೆ ಮಾಡಿ

Webdunia
ಸೋಮವಾರ, 1 ಏಪ್ರಿಲ್ 2019 (06:18 IST)
ಬೆಂಗಳೂರು : ಮನೆಗೆ ವಾಸ್ತು ಎಷ್ಟು ಮುಖ್ಯನೋ. ಹಾಗೇ ಮನೆಯಲ್ಲಿ ನಾವು ಮಾಡುವ ಕೆಲವು ಕೆಲಸಗಳು ಮನೆಯ ಸುಖ, ಶಾಂತಿ, ನೆಮ್ಮದಿಗೆ ಕಾರಣವಾಗುತ್ತದೆ.

ಹೌದು. ಮನೆಯ ಮುಖ್ಯ ದ್ವಾರದಲ್ಲಿ ಸಾಸಿವೆ ಎಣ್ಣೆ, ಕುಂಕುಮದ ತಿಲಕವಿಡಿ. ಇದರಿಂದ ಮನೆಯೊಳಗೆ ದುಷ್ಟ ಶಕ್ತಿಯ ಪ್ರವೇಶ ಮಾಡುವುದಿಲ್ಲ. ವಾಸ್ತು ದೋಷ ಕಡಿಮೆಯಾಗಲಿದೆ. ಶನಿದೋಷದಿಂದ ರಕ್ಷಣೆ ಸಿಗಲಿದೆ. ಮಂಗಳವಾರ, ಭಾನುವಾರ ಮತ್ತು ಶನಿವಾರ ಸಗಣಿಯಿಂದ ಮಾಡಿದ ಧೂಪದ ಹೊಗೆಯನ್ನು ಮನೆ ಮತ್ತು ಕಚೇರಿಯ ಎಲ್ಲ ಕೊಠಡಿಗೂ ತೋರಿಸಿ. ಇದರಿಂದ ಕೀಟಗಳು ಮನೆ ಪ್ರವೇಶ ಮಾಡುವುದಿಲ್ಲ. ಹಾಗೆ ನಕಾರಾತ್ಮಕ ಶಕ್ತಿಯಿಂದ ಮುಕ್ತಿ ಸಿಗುತ್ತದೆ.

 

ಮನೆಯ ಅಗ್ನಿ ಕೋಣೆಯಲ್ಲಿ ನೀರಿನ ಮೂಲವಿರಬಾರದು. ಅಗ್ನಿ ಮೂಲೆಯಲ್ಲಿ ನೀರಿನ ನಲ್ಲಿಯಿದ್ದರೆ ರೋಗ ಹಾಗೂ ಸಾಲ ಹೆಚ್ಚಾಗುತ್ತದೆ. ಇದ್ರಿಂದಾಗುವ ದೋಷ ತಪ್ಪಿಸಿಕೊಳ್ಳಲು ಕೆಂಪು ಬಲ್ಬ್ ಹಾಕಿ. ಯಾವಾಗ್ಲೂ ಅದು ಬೆಳಗುತ್ತಿರುವಂತೆ ನೋಡಿಕೊಳ್ಳಿ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಶಿವನಿಗೆ ಪೂಜೆ ಮಾಡುವಾಗ ಈ ಸ್ತೋತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments