ಮೂಲ ನಕ್ಷತ್ರದಲ್ಲಿ ಹುಟ್ಟಿದವರಿಗೆ ಹಣದ ಸಮಸ್ಯೆ ಕಾಡಿದರೆ ಈ ಸಣ್ಣ ಪರಿಹಾರ ಮಾಡಿ

Webdunia
ಮಂಗಳವಾರ, 6 ಅಕ್ಟೋಬರ್ 2020 (12:46 IST)
ಬೆಂಗಳೂರು : ಮೂಲ ನಕ್ಷತ್ರದಲ್ಲಿ ಹುಟ್ಟಿದವರಿಗೆ ಸರ್ಪದ ಅನುಗ್ರಹವಿರುತ್ತದೆಯಂತೆ. ಮೂಲ ನಕ್ಷತ್ರದಲ್ಲಿ ಹುಟ್ಟಿದವರಿಗೆ ಹಣದ ಸಮಸ್ಯೆ ಕಾಡುವುದಿಲ್ಲ. ಒಂದುವೇಳೆ ಕಾಡಿದರೆ ಅಂತವರು ಈ ಸಣ್ಣ ಪರಿಹಾರವನ್ನು ಮಾಡಿ.

ಚಿಕ್ಕಗಾತ್ರದ ತಾಮ್ರದ ಸರ್ಪವನ್ನು ತೆಗೆದುಕೊಂಡು ಬಂದು ಮಂಗಳವಾರ ಬೆಳಗಿನ ಜಾವ ಪೂಜೆ ಮಾಡುವಾಗ ಈ ತಾಮ್ರದ ಸರ್ಪವನ್ನು ಕೆಂಪು ಬಟ್ಟೆಯ ಮೇಲೆ ಪ್ರತಿಷ್ಠಾಪನೆ ಮಾಡಬೇಕು. ಹೀಗೆ 5 ಮಂಗಳವಾರ ಮಾಡಬೇಕು. 5 ದಿನದ ಬಳಿಕ ಅದನ್ನು ಪುಣ್ಯ ಕ್ಷೇತ್ರಕ್ಕೆ ತೆಗೆದುಕೊಂಡು ಹೋಗಿ ದೇವಸ್ಥಾನದ ಹುಂಡಿಯಲ್ಲಿ ಹಾಕಿ. ಹೀಗೆ ಮಾಡಿದರೆ ಮೂಲ ನಕ್ಷತ್ರದವರಿಗೆ ಹಣದ ಸಮಸ್ಯೆ ಕಾಡುವುದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮಂಗಳವಾರಕ್ಕೆ ನವ ದುರ್ಗೆಯರ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments