ಅನಾರೋಗ್ಯ ಸಮಸ್ಯೆಗಳು ಕಾಡುತ್ತಿದ್ದರೆ ಅಮಾವಾಸ್ಯೆ ದಿನ ಈ ರೀತಿ ದೀಪಾರಾಧನೆ ಮಾಡಿ

Webdunia
ಶುಕ್ರವಾರ, 14 ಆಗಸ್ಟ್ 2020 (07:06 IST)
ಬೆಂಗಳೂರು : ಮನೆಯಲ್ಲಿ ಅನಾರೋಗ್ಯ ಸಮಸ್ಯೆಗಳು ಕಾಡುತ್ತಿದ್ದರೆ ಅಮಾವಾಸ್ಯೆ ದಿನ ಈ ರೀತಿಯಾಗಿ ದೀಪಾರಾಧನೆ ಮಾಡಿ. ಇದರಿಂದ ಒಳ್ಳೆ ಆರೋಗ್ಯ ಪ್ರಾಪ್ತಿಯಾಗುತ್ತದೆ.

ಅಮಾವಾಸ್ಯೆ ರಾತ್ರಿ 9 ಗಂಟೆಯಿಂದ 12 ಗಂಟೆಯೊಳಗೆ ಲಕ್ಷ್ಮೀ ದೇವಿಯ ಫೋಟೊವನ್ನು  ದಕ್ಷಿಣದ ಗೋಡೆಗೆ ಹಾಕಿ ಉತ್ತರದ ಕಡೆ ಮುಖ ಮಾಡಿ ಕೆಂಪು ಹೂವಿನಿಂದ ಅಲಂಕರಿಸಿ ಮಣ್ಣಿನ ದೀಪವನ್ನು ತೆಗೆದುಕೊಂಡು ಅದನ್ನು ಬಾಳೆ ಎಲೆಯ ಮೇಲೆ ಸಗಣಿ ಇಟ್ಟು ಅದರ ಮೇಲೆ ದೀಪವನ್ನಿಟ್ಟು 5 ಬತ್ತಿಯಿಂದ ಒಂದು ಬತ್ತಿ ಮಾಡಿ ತುಪ್ಪದಿಂದ  ದೀಪಾರಾಧನೆ ಮಾಡಿ.   

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಶಿವನಿಗೆ ಪೂಜೆ ಮಾಡುವಾಗ ಈ ಸ್ತೋತ್ರವನ್ನು ತಪ್ಪದೇ ಓದಿ

ವ್ಯಾಸರಾಜ ವಿರಚಿತ ಶ್ರೀ ಯಂತ್ರೋಧಾರಕ ಹನುಮತ್ ಸ್ತೋತ್ರ

ಮುಂದಿನ ಸುದ್ದಿ
Show comments