ಒಳ್ಳೆ ಕೆಲಸ ಮಾಡುವ ಮುನ್ನ ಈ ಮಂತ್ರವನ್ನು ಜಪಿಸಿದರೆ ಯಶಸ್ಸು ನಿಮ್ಮ ಪಾಲಾಗುವುದು ಖಂಡಿತ

Webdunia
ಶನಿವಾರ, 1 ಡಿಸೆಂಬರ್ 2018 (13:53 IST)
ಬೆಂಗಳೂರು : ಎಲ್ಲರೂ ಪ್ರತಿದಿನ ದೇವರ ಪೂಜೆ ಮಾಡಿ ನೈವೇದ್ಯವನ್ನು ಅರ್ಪಿಸುತ್ತಾರೆ. ಇದರಿಂದ ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ಸಂಪತ್ತು ನೆಲೆಸಿರುತ್ತದೆ. ಆದರೆ ಕೆಲವೊಮ್ಮೆ ಈ ರೀತಿ ಪೂಜೆ ಮಾಡಲು ಆಗುವುದಿಲ್ಲ. ಅಂತವರು ಬೇಸರ ಪಡುವ ಅಗತ್ಯವಿಲ್ಲ.


“ಓಂ ಹ್ರೀಂ ಸಕಲ ಕಾರ್ಯ ಸಿದ್ಧಿ ಕರಾಯ ಶ್ರೀ ವರ್ತಮಾನಾಯ ನಮಃ” ಈ ಮಂತ್ರವನ್ನು 10 ನಿಮಿಷಗಳ ಕಾಲ ಮನಸ್ಸಿನಲ್ಲಿ ಸ್ಮರಿಸಿಕೊಳ್ಳಿ . ಹೀಗೆ ಮಾಡಿದರೆ ಸಾಕು ಪ್ರತಿದಿನ ಪೂಜೆ ಮಾಡಿದಷ್ಟು ಪ್ರತಿಫಲ ದೊರೆಯುತ್ತದೆ ಎಂದು ಪಂಡಿತರು ಹೇಳುತ್ತಾರೆ.
ಹಾಗೇ ಈ ಮಂತ್ರವನ್ನು ನಮ್ಮ ಕೆಲಸ ಪ್ರಾರಂಭಿಸುವ ಮುನ್ನ ಅಥವಾ ಕೆಲಸ ಮಾಡುವಾಗ ಜಪಿಸಿದರೆ ಸರ್ವ ಶುಭ ಫಲಗಳು ದೊರೆಯುತ್ತದೆ. ಈ ಮಂತ್ರವನ್ನು ಉದ್ಯೋಗಸ್ಥರು, ವ್ಯಾಪಾರಸ್ಥರು ಜಪಿಸುವುದರಿಂದ ಅವರ ಕಾರ್ಯದಲ್ಲಿ ಅಭಿವೃದ್ಧಿ ಕಾಣುತ್ತಾರೆ ಎಂದು ಹೇಳುತ್ತಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದಾರಿದ್ರ್ಯ ನಿವಾರಣೆಗೆ ಶಿವನ ಈ ಸ್ತೋತ್ರ ಓದಿ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments