ಪ್ರಯಾಣ ಮಾಡುವಾಗ ಸಮಸ್ಯೆ ಎದುರಾಗಬಾರದಂತಿದ್ದರೆ ಈ ಮಂತ್ರ ಜಪಿಸಿ

Webdunia
ಬುಧವಾರ, 5 ಆಗಸ್ಟ್ 2020 (07:40 IST)
ಬೆಂಗಳೂರು : ಪ್ರಯಾಣ ಮಾಡುವಾಗ ಕೆಲವೊಮ್ಮೆ ಏನಾದರೂ ಅಡೆತಡೆಗಳು ಬರುತ್ತಿರುತ್ತದೆ. ಈ ಸಮಸ್ಯೆ ಎದುರಾಗಬಾರದಂತಿದ್ದರೆ ಈ ನಿಯಮ ಪಾಲಿಸಿ.

ಮನೆಯಿಂದ ಹೊರಗೆ ಹೋಗುವಾಗ ತಂದೆತಾಯಿಯ ಕಾಲಿಗೆ ನಮಸ್ಕರಿಸಿ ಹೋಗಿ. ಅವರ ಆಶೀರ್ವಾದದಿಂದ ಯಾವುದೇ ಸಮಸ್ಯೆ ಎದುರಾಗುವುದಿಲ್ಲ. ಹಾಗೇ ಮನೆಯಿಂದ ಹೊರಗಡೆ ಹೋಗುವಾಗ “ಓಂ ಆತ್ಮರಾಮ ಅನಂತನಾಮ ಆಪ್ತ್ಭಾಂಧವ ಶ್ರೀಪರಂದಾಮ ರಕ್ಷಿತಾಂ ರಕ್ಷಿತಾಂ ರಕ್ಷಿತಾಂ” ಈ ಮಂತ್ರವನ್ನು ಪಠಿಸಿ ವಾಹನದಲ್ಲಿ ಪ್ರಯಾಣಿಸಿದರೆ ಯಾವುದೇ ಅಪಘಾತ ಸಂಭವಿಸುವುದಿಲ್ಲ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಹಣಕಾಸಿನ ಸಮಸ್ಯೆ ನಿವಾರಣೆಗೆ ಈ ಲಕ್ಷ್ಮೀ ಸ್ತೋತ್ರ ಓದಿ

ಮಹಾವಿಷ್ಣುವಿನ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಓದಿ

ಮಂಗಳವಾರ ಆಂಜನೇಯ ಸುಪ್ರಭಾತಮ್ ಸ್ತೋತ್ರವನ್ನು ಓದಿ

ಶಿವನ ಪ್ರೀತ್ಯರ್ಥವಾಗಿ ಇಂದು ಬಿಲ್ವಾಷ್ಟಕಂ ಓದಿ

ಶನಿದೋಷ ನಿವಾರಣೆಗೆ ಶನಿ ಗ್ರಹ ಪಂಚರತ್ನ ಸ್ತೋತ್ರ

ಮುಂದಿನ ಸುದ್ದಿ
Show comments