ಗೋಮೂತ್ರದಿಂದ ಹೀಗೆ ಮಾಡಿದರೆ ಆರ್ಥಿಕ ಸಮಸ್ಯೆ ದೂರವಾಗುತ್ತದೆಯಂತೆ

Webdunia
ಶುಕ್ರವಾರ, 14 ಡಿಸೆಂಬರ್ 2018 (07:12 IST)
ಬೆಂಗಳೂರು : ಜಾತಕ ದೋಷವಿದ್ದರೆ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.  ಆದರೆ ಮನೆಯ ಯಜಮಾನನ ಜಾತಕದಲ್ಲಿ ಗ್ರಹ ಸ್ಥಿತಿಗಳು ಸರಿಯಾಗಿರದಿದ್ದರೆ ಇನ್ನು ಹೆಚ್ಚಿನ ಸಮಸ್ಯೆಗಳನ್ನು ಅನುಭವಿಸಬೇಕಾಗುತ್ತದೆ. ಈ ದೋಷಗಳು ದೂರವಾಗಬೇಕೆಂದರೆ ಈ ರೀತಿ ಮಾಡಿ.


ಒಂದು ಒಳ್ಳೆಯ ದಿನ ನೋಡಿಕೊಂಡು ಬೆಳಗ್ಗಿನ ಜಾವ ಬೇಗ ಎದ್ದು, ತಲೆಸ್ನಾನ ಮಾಡಿ ಒಂದು ಲೋಟದಲ್ಲಿ ಗೋಮೂತ್ರವನ್ನು ತೆಗೆದುಕೊಳ್ಳಬೇಕು. ಸ್ವಲ್ಪ ಗೋಮೂತ್ರವನ್ನು ನೀರಿನಲ್ಲಿ ಮಿಶ್ರಣ ಮಾಡಿಕೊಂಡು ಅದನ್ನು ಮನೆಯ ಎಲ್ಲಾ  ಮೂಲೆಗಳಿಗೂ ಪ್ರೋಕ್ಷಣೆ ಮಾಡಬೇಕು. ಹೀಗೆ ಮಾಡಿದರೆ ನಿಮಗಿರುವ ಎಲ್ಲಾ ದೋಷಗಳು ದೂರವಾಗಿ ಮನೆಯಲ್ಲಿ ಸಿರಿ ಸಂಪತ್ತು ವೃದ್ಧಿಯಾಗುತ್ತದೆ.


ಹಾಗೇ ಗೋಮೂತ್ರಕ್ಕೆ ಸ್ವಲ್ಪ ಅರಶಿನ ಮಿಶ್ರಣ ಮಾಡಿಕೊಂಡು ಮಂಗಳವಾರ, ಶುಕ್ರವಾರ, ಏಕಾದಶಿ ದಿನಗಳಲ್ಲಿ ಮನೆಯನ್ನು ಸ್ವಚ್ಛಗೊಳಿಸಿ. ಇದರಿಂದ ಆರ್ಥಿಕ ಪರಿಸ್ಥಿತಿ ಉತ್ತಮವಾಗುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಶಿವನಿಗೆ ಪೂಜೆ ಮಾಡುವಾಗ ಈ ಸ್ತೋತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments