ರಾಮನವಮಿಯಂದು ಈ ಚಿಕ್ಕ ಕೆಲಸ ಮಾಡಿದರೆ ನಿಮ್ಮ ಜನ್ಮ ಜನ್ಮದ ಪಾಪ ಕಳೆಯುತ್ತದೆ

Webdunia
ಗುರುವಾರ, 2 ಏಪ್ರಿಲ್ 2020 (09:17 IST)
ಬೆಂಗಳೂರು : ಇಂದು ವಿಶೇಷವಾದ ರಾಮನವಮಿ ಬಂದಿದೆ. ಶ್ರೀರಾಮನನ್ನು ಭಕ್ತಿಯಿಂದ ಪೂಜಿಸಿ ಅವನ  ಅನುಗ್ತಹ ಪಡೆದರೆ ಭಕ್ತರ ಪಾಪಗಳಿಗೆ ವಿಮೋಚನೆ ನೀಡಿ ಸಂಕಷ್ಟಗಳನ್ನು ನಿವಾರಿಸುತ್ತಾನೆ. ಆದಕಾರಣ  ಇಂದು ಈ ಒಂದು ಚಿಕ್ಕ ಕೆಲಸ ಮಾಡಿದರೆ ಶ್ರೀರಾಮನ ಅನುಗ್ರಹ ಪಡೆಯಬಹುದು.


ಇಂದು ರಾಮನ ಪೂಜೆ ಮಾಡುವಾಗ “ರಾಮಾಯ ರಾಮಭದ್ರಾಯ ರಾಮಚಂದ್ರಾಯ ವೇಧಸೇ| ರಘುನಾಥಾಯ ನಾಥಾಯ ಸೀತಾಯಾಃ ಪತಯೇ ನಮಃ|| ಈ ಮಂತ್ರವನ್ನು 3ಬಾರಿ ಪಠಿಸಿ. ಇದರಿಂದ  ನಿಮ್ಮ ಜನ್ಮ ಜನ್ಮದ ಪಾಪ ಕಳೆದು ನಿಮ್ಮ ಕಷ್ಟಗಳು ದೂರವಾಗುತ್ತದೆ. ಹಾಗೇ ಶ್ರೀ ಆಂಜನೇಯಸ್ವಾಮಿಯ ಅನುಗ್ರಹ ದೊರಕುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗುರುವಾರ ಓದಲೇಬೇಕಾದ ಸಾಯಿಬಾಬನ ಮಂತ್ರ

ಸಂಕಟ ಗಣೇಶ ಸ್ತೋತ್ರವನ್ನು ತಪ್ಪದೇ ಓದಿ

ಈ ಹನುಮಾನ್ ಸ್ತೋತ್ರವನ್ನು ತಪ್ಪಿಲ್ಲದೇ ಓದಬೇಕು

ಶಿವನ ಕೃಪೆಗಾಗಿ ಶ್ರೀ ರುದ್ರ ಸ್ತುತಿಯನ್ನು ಇಂದು ತಪ್ಪದೇ ಓದಿ

ಶನಿ ಅಷ್ಟೋತ್ತರ ಶತನಾಮಾವಳಿ ಇಂದು ತಪ್ಪದೇ ಓದಿ

ಮುಂದಿನ ಸುದ್ದಿ
Show comments