ಈ ದಿಕ್ಕಿಗೆ ಮುಖ ಮಾಡಿ ಊಟಮಾಡಿದರೆ ಮನೆಯಲ್ಲಿ ನೆಮ್ಮದಿ ನೆಲೆಸಿರುತ್ತದೆ

Webdunia
ಬುಧವಾರ, 7 ಅಕ್ಟೋಬರ್ 2020 (07:38 IST)
ಬೆಂಗಳೂರು : ಹಸಿವಾದಾಗ ನಾವು ಎಲ್ಲೆಂದರಲ್ಲಿ ಕುಳಿತು ಊಟ ಮಾಡುತ್ತೇವೆ. ಆದರೆ ಈ ರೀತಿ ಮಾಡಿದರೆ ಮನೆಗೆ ದಟ್ಟ ದಾರಿದ್ರ್ಯ ಕಾಡುತ್ತದೆ. ಅದರ ಬದಲು ಈ ದಿಕ್ಕಿಗೆ ಮುಖ ಮಾಡಿ ಊಟಮಾಡಿದರೆ ಉತ್ತಮ.

ಪ್ರತಿನಿತ್ಯ ರಾತ್ರಿ ಊಟ ಮಾಡುವಾಗ ಮನೆಯ ಗೃಹಿಣಿ ಅಡುಗೆ ಮನೆಯಲ್ಲಿ ದಕ್ಷಿಣ ದಿಕ್ಕಿಗೆ ಮುಖಮಾಡಿ ಬಟ್ಟಲಿನಲ್ಲಿ ಊಟ ಮಾಡುವುದರಿಂದ ಪಿತೃದೇವತೆಗಳು, ಯಮದೇವತೆಗಳು ತೃಪ್ತರಾಗಿ ಆ ಮನೆಯಲ್ಲಿ  ಸದಾ ಧನ ಸಂಪತ್ತು, ನೆಮ್ಮದಿ ನೆಲೆಸಿರುತ್ತದೆ ಎಂದು ಹೇಳುತ್ತಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಬಳಿಕ ಈ ಐದು ರಾಶಿಯವರಿಗೆ ಸಂಕಷ್ಟ ತಪ್ಪಿದ್ದಲ್ಲ

ಗ್ರಹಗತಿಗಳ ದೋಷ ನಿವಾರಣೆಗೆ ನವಗ್ರಹ ಕವಚಂ ಸ್ತೋತ್ರ ಓದಿ

ದೀಪಾವಳಿ ಸಂದರ್ಭದಲ್ಲಿ ಯಾವ ರಾಶಿಯವರು ಯಾವ ಲಕ್ಷ್ಮೀ ಮಂತ್ರ ಹೇಳಬೇಕು ನೋಡಿ

ಶುಕ್ರವಾರ ಶ್ರೀ ಧನಲಕ್ಷ್ಮಿ ಸ್ತೋತ್ರವನ್ನು ತಪ್ಪದೇ ಓದಿ

ದೀಪಾವಳಿ ದಿನ ಯಾವ ರಾಶಿಯವರು ಯಾವ ಬಟ್ಟೆ ಹಾಕಿಕೊಂಡರೆ ಅದೃಷ್ಟ ನೋಡಿ

ಮುಂದಿನ ಸುದ್ದಿ
Show comments