ನವಿಲುಗರಿಯನ್ನು ಮನೆಯ ಈ ಸ್ಥಳದಲ್ಲಿ ಇಟ್ಟರೆ ಎಂದೂ ಕಾಡಲ್ಲ ಆರ್ಥಿಕ ಸಮಸ್ಯೆ

Webdunia
ಬುಧವಾರ, 3 ಏಪ್ರಿಲ್ 2019 (06:37 IST)
ಬೆಂಗಳೂರು : ನವಿಲುಗರಿ ನೋಡಲು ಎಷ್ಟು ಅಂದವಾಗಿ ಕಾಣುತ್ತದೆಯೋ ಹಾಗೇ ಅದು ನಮ್ಮ ಜೀವನವನ್ನು ಸುಂದರವಾಗಿಸಲು ಸಹಾಯಕವಾಗಿದೆ.

ಹೌದು. ನವಿಲು ಗರಿ ಕೃಷ್ಣನಿಗೆ ಪ್ರಿಯವಾದ ವಸ್ತು. ಆದ್ದರಿಂದ ಕೆಲವರು ಕೃಷ್ಣನ ರೂಪದಲ್ಲಿ ನವಿಲುಗರಿಯನ್ನು ಇಟ್ಟು ಪೂಜೆ ಮಾಡುತ್ತಾರೆ. ಹಾಗೇ ನವಿಲು ಗರಿಗೆ ವಾಸ್ತು ಶಾಸ್ತ್ರದಲ್ಲಿಯೂ ಮಹತ್ವದ ಸ್ಥಾನವಿದೆ. ಮನೆಯಲ್ಲಿ ನವಿಲು ಗರಿಯನ್ನಿಡುವುದು ಶುಭ ಸಂಕೇತ. ಲಾಕರ್ ನಲ್ಲಿ ಗರಿಯನ್ನಿಡುವುದರಿಂದ ಆರ್ಥಿಕ ಸಮಸ್ಯೆ ಕಾಡುವುದಿಲ್ಲ. ನವಜಾತ ಶಿಶುವಿನ ತಲೆ ಬಳಿ ಬೆಳ್ಳಿಯ ತಾಯತದಲ್ಲಿ ನವಿಲುಗರಿ ಇಡುವುದರಿಂದ ನಕಾರಾತ್ಮಕ ಶಕ್ತಿಗಳು ಪ್ರಭಾವ ಬೀರುವುದಿಲ್ಲ.

 

ಕಾಳಸರ್ಪ ಯೋಗದ ಅಶುಭ ಪ್ರಭಾವವನ್ನು ದೂರ ಮಾಡುವ ಶಕ್ತಿ ನವಿಲು ಗರಿಗಿದೆ. ಮನೆಯಲ್ಲಿ ಇದನ್ನು ಇಡುವುದರಿಂದ ಹಾವುಗಳು ಮನೆಯೊಳಗೆ ಪ್ರವೇಶ ಮಾಡುವುದಿಲ್ಲ ಎಂದು ಜ್ಯೋತಿಷ್ಯಶಾಸ್ತ್ರದಲ್ಲಿ ಹೇಳಲಾಗಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಶಿವನಿಗೆ ಪೂಜೆ ಮಾಡುವಾಗ ಈ ಸ್ತೋತ್ರವನ್ನು ತಪ್ಪದೇ ಓದಿ

ವ್ಯಾಸರಾಜ ವಿರಚಿತ ಶ್ರೀ ಯಂತ್ರೋಧಾರಕ ಹನುಮತ್ ಸ್ತೋತ್ರ

ಮುಂದಿನ ಸುದ್ದಿ
Show comments