Webdunia - Bharat's app for daily news and videos

Install App

ಈ ಐದು ಜನರಿಗೆ ಊಟ ಹಾಕಿದರೆ ನಿಮ್ಮ ಪಾಪಗಳು ನಿವಾರಣೆಯಾಗುತ್ತದೆಯಂತೆ

ಬೆಂಗಳೂರು
Webdunia
ಸೋಮವಾರ, 17 ಸೆಪ್ಟಂಬರ್ 2018 (12:35 IST)
ಬೆಂಗಳೂರು : ಕೆಲವರು ಅನೇಕ ಪಾಪ ಕರ್ಮಗಳನ್ನು ಮಾಡಿರುತ್ತಾರೆ. ನಂತರ ಅದರ  ಪರಿಹಾರಕ್ಕಾಗಿ ದೇವರಿಗೆ ವ್ರತ, ಪೂಜೆಗಳನ್ನು ಮಾಡುತ್ತಾರೆ. ಆದರೆ ಹೀಗೆ ಮಾಡಿದರೆ ಪಾಪಕರ್ಮಗಳು ದೂರವಾಗುವುದಿಲ್ಲ. ಅದಕ್ಕೆ ಈ ಐದು ಜನರಿಗೆ ಊಟ ಹಾಕಿದರೆ ನಿಮ್ಮ ಪಾಪಗಳು ನಿವಾರಣೆಯಾಗುತ್ತವೆ ಎಂದು ಮಹಾಭಾರತದ ಒಂದು ಶ್ಲೋಕದಲ್ಲಿ ತಿಳಿಸಲಾಗಿದೆ.


*ಶ್ರದ್ಧಾ ಪಕ್ಷದಲ್ಲಿ ಪಿತೃಗಳಿಗೆ ಭೋಜನ ನೀಡುವುದರಿಂದ ಪಿತೃಗಳಿಗೆ ತೃಪ್ತಿ ಸಿಗುತ್ತದೆ. ಹಾಗೇ ಶ್ರದ್ಧಾ ಪಕ್ಷದಂದು ಪೂರ್ಣ ಶ್ರದ್ಧಾ ಭಕ್ತಿಯಿಂದ ಬ್ರಾಹ್ಮಣರಿಗೆ ಭೋಜನ ಮಾಡಿಸುತ್ತಾರೋ ಅವರ ಕಷ್ಟಗಳೆಲ್ಲಾ ದೂರವಾಗುತ್ತದೆ.


*ಪಂಡಿತರು, ಖುಷಿಮುನಿಗಳಿಗೆ ಭೋಜನ ನೀಡುವುದು ಪುಣ್ಯದ ಕಾರ್ಯ ಎನ್ನಲಾಗುತ್ತದೆ. ಯಾರು ಪಂಡಿತರಿಗೆ ಖುಷಿಗಳಿಗೆ ಭೋಜನ ನೀಡುತ್ತಾರೋ ಅವರಿಗೆ ತಮ್ಮ ಎಲ್ಲಾ ಕೆಲಸದಲ್ಲೂ ಸಫಲತೆ ದೊರೆಯುತ್ತದೆ. ಪಾಪಗಳಿಗೆ ಪ್ರಾಯಶ್ಚಿತ ದೊರೆಯುತ್ತದಂತೆ.


*ಅತಿಥಿಗಳು ದೇವರಿಗೆ ಸಮಾನ ಎನ್ನಲಾಗುತ್ತದೆ. ಯಾವ ಮನೆಯಲ್ಲಿ ಅತಿಥಿಗಳ ಸಮ್ಮಾನವನ್ನು ಚೆನ್ನಾಗಿ ಮಾಡಲಾಗುತ್ತದೋ ಅಲ್ಲಿ ದೇವತೆಗಳು ನೆಲೆಸುತ್ತಾರೆ.

*ಬಹುತೇಕರು ಬಿಕ್ಷುಕರನ್ನು, ಮನೆ ಮಠ ಇಲ್ಲದವರನ್ನು ಕೀಳಾಗಿ ಕಾಣುತ್ತಾರೆ. ಯಾರು ಅಂತಹವರನ್ನು ಪ್ರೀತಿಯಿಂದ ಕಂಡು ಅವರಿಗೆ ಆಹಾರ ನೀಡುತ್ತಾರೋ ಅಂತಹವರಿಗೆ ಸಮಾಜದಲ್ಲಿ ಸ್ಥಾನ ಮಾನ ಸಿಗುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Shani Mantra: ಶನಿ ರಕ್ಷಾಸ್ತವಃ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

Krishna Mantra: ಶ್ರೀಕೃಷ್ಣಾಷ್ಟಕಂ ಪ್ರತಿನಿತ್ಯ ಓದಿ: ಕನ್ನಡದಲ್ಲಿ ಇಲ್ಲಿದೆ

Lakshmi Mantra: ಹಣಕಾಸಿನ ಸಮಸ್ಯೆಯಿದ್ದರೆ ತಪ್ಪದೇ ಈ ಮಂತ್ರ ಓದಿ

ಮುಂದಿನ ಸುದ್ದಿ
Show comments