ಮನೆಯ ದಕ್ಷಿಣ ದಿಕ್ಕಿನಲ್ಲಿ ಈ ವಸ್ತುಗಳನ್ನು ಇಟ್ಟರೆ ಅಪಾಯ ತಪ್ಪಿದ್ದಲ್ಲ

Webdunia
ಬುಧವಾರ, 18 ಜುಲೈ 2018 (07:17 IST)
ಬೆಂಗಳೂರು : ವಾಸ್ತು ಪ್ರಕಾರ ಮನೆ ನಿರ್ಮಾಣ ಮಾಡಿದರೆ ಮನೆಯಲ್ಲಿ ಸಂಪತ್ತು, ಆರೋಗ್ಯ, ಆಯಸ್ಸಿನ ವೃದ್ಧಿಯಾಗುತ್ತದೆ. ಆದರೆ  ವಾಸ್ತು ಪ್ರಕಾರ ನಿರ್ಮಾಣವಾಗದ ಮನೆಯಿಂದ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ಹಾಗೇ ವಾಸ್ತು ಶಾಸ್ತ್ರದಲ್ಲಿ ದಕ್ಷಿಣ ದಿಕ್ಕನ್ನು ಅಶುಭ ದಿಕ್ಕೆಂದು ಪರಿಗಣಿಸಲಾಗಿದೆ. ಕೆಲವೊಂದು ವಸ್ತುಗಳನ್ನು ದಕ್ಷಿಣ ದಿಕ್ಕಿನಲ್ಲಿ ಇಡಬಾರದು. ವಸ್ತುಗಳು ದಕ್ಷಿಣ ದಿಕ್ಕಿನಲ್ಲಿದ್ರೆ ಅನೇಕ ಸಮಸ್ಯೆಗಳು ನಮ್ಮನ್ನು ಕಾಡುತ್ತವೆ.


*ಮನೆಯ ದಕ್ಷಿಣ ದಿಕ್ಕಿನಲ್ಲಿ ಎಂದೂ ಗಡಿಯಾರವನ್ನು ಇಡಬಾರದು. ದಕ್ಷಿಣ ದಿಕ್ಕಿನಲ್ಲಿ ಗಡಿಯಾರವಿದ್ದರೆ ಆ ಮನೆಯ ಯಜಮಾನ ರೋಗಕ್ಕೆ ತುತ್ತಾಗುತ್ತಾನೆ. ಆಯಸ್ಸು ಕಡಿಮೆಯಾಗುತ್ತದೆ.

*ಮನೆಯ ದಕ್ಷಿಣ ದಿಕ್ಕಿನಲ್ಲಿ ಫ್ರಿಜ್ ಕೂಡ ಇಡಬಾರದು. ದಕ್ಷಿಣ ದಿಕ್ಕು ಅಗ್ನಿಯನ್ನು ಪ್ರತಿನಿಧಿಸುತ್ತದೆ. ನೈರುತ್ಯ ದಿಕ್ಕು ಫ್ರಿಜ್ ಇಡಲು ಉತ್ತಮ ಸ್ಥಳ.

*ದಕ್ಷಿಣ ದಿಕ್ಕಿನಲ್ಲಿ ಹಣ ಇಡಬಾರದು. ಕಪಾಟು, ತಿಜೋರಿಯಿಟ್ಟರೆ ಹಣದ ಸಮಸ್ಯೆ ಎದುರಾಗುತ್ತದೆ. ಎಷ್ಟೇ ಕೆಲಸ ಮಾಡಿದ್ರು ಕೈನಲ್ಲಿ ಹಣ ನಿಲ್ಲುವುದಿಲ್ಲ.

*ಮನೆಯ ದಕ್ಷಿಣ ದಿಕ್ಕಿನಲ್ಲಿ ಅಕ್ವೇರಿಯಂ ಇಡಬೇಕೆಂದು ವಾಸ್ತು ಶಾಸ್ತ್ರದಲ್ಲಿ ಹೇಳಲಾಗಿದೆ. ಇದ್ರಿಂದ ಹಣದ ಸಮಸ್ಯೆ ಎದುರಾಗುವುದಿಲ್ಲ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಮಂತ್ರಗಳನ್ನು ಜಪಿಸಲು ಬೆಸ್ಟ್ ಟೈಂ ಯಾವುದು

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments