ನಿಮ್ಮ ಕೆಲಸದಲ್ಲಿ ಯಶಸ್ಸು ಕಾಣಬೇಕೆಂದರೆ ಬುಧವಾರದಂದು ಗಣೇಶನ ಮುಂದೆ ಈ ಚಿಕ್ಕ ಕೆಲಸ ಮಾಡಿ

Webdunia
ಸೋಮವಾರ, 13 ಏಪ್ರಿಲ್ 2020 (07:06 IST)
Normal 0 false false false EN-US X-NONE X-NONE

ಬೆಂಗಳೂರು : ನಿಮ್ಮ ಜೀವನದಲ್ಲಿ ಸಮಸ್ಯೆಗಳು ಹೆಚ್ಚಾಗಿದ್ದರೆ, ಅಂದುಕೊಂಡ ಕೆಲಸದಲ್ಲಿ ಯಶಸ್ಸು ಕಾಣಬೇಕೆಂದರೆ ಬುಧವಾರದಂದು ಗಣೇಶನ ಮುಂದೆ ಈ ಚಿಕ್ಕ ಕೆಲಸ ಮಾಡಿದರೆ  ನೀವು ಅಂದುಕೊಂಡಂತೆ ಎಲ್ಲಾ ಕೆಲಸಗಳು ನಿರ್ವಿಘ್ನವಾಗಿ ನಡೆಯುತ್ತದೆ.

 

ಬುಧವಾರದಂದು ಬೆಳಿಗ್ಗೆ ಸ್ನಾನಾಧಿಗಳನ್ನು ಮುಗಿಸಿ ಗಣೇಶನ ಫೋಟೋದ ಮುಂದೆ ಒಂದು ಬಿಳಿ ಬಣ್ಣದ ದಾರವನ್ನು ತೆಗೆದುಕೊಂಡು ಅದಕ್ಕೆ ಅರಶಿನ ಹಚ್ಚಿ ಅದಕ್ಕೆ 7 ಗಂಟುಗಳನ್ನು ಹಾಕಿ. ಅದನ್ನು ಗಣೇಶನ ಪೋಟೊ ಮುಂದೆ ಇಟ್ಟು “ಓಂ ಗಣ್ ಗಣಪತಿಯೇ ನಮಃ” ಎಂದು 21 ಬಾರಿ ಪಠಿಸಬೇಕು.  ಬಳಿಕ ಆ ದಾರವನ್ನು ಒಂದು ಬಿಳಿ ಬಣ್ಣದ ಕಾಗದದಲ್ಲಿ ಸುತ್ತಿ  ನಿಮ್ಮ ಪರ್ಸ್ ನಲ್ಲಿಡಬೇಕು.
 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮಂಗಳವಾರಕ್ಕೆ ನವ ದುರ್ಗೆಯರ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments