ಕನ್ನಡಿ ಹೊಂದಿರುವ ಬೀರುಗಳನ್ನು ಬಳಸುವುದು ಶುಭವೇ?

Webdunia
ಶನಿವಾರ, 5 ಡಿಸೆಂಬರ್ 2020 (06:28 IST)
ಬೆಂಗಳೂರು : ಹಣ, ಬಟ್ಟೆಗಳನ್ನು ಇಡಲು ಬೀರುಗಳನ್ನು ಬಳಸುತ್ತಾರೆ. ಹೆಚ್ಚಾಗಿ ಬೀರುಗಳಲ್ಲಿ ಕನ್ನಡಿಯನ್ನು ಫಿಕ್ಸ್ ಮಾಡಲಾಗುತ್ತದೆ. ಆದರೆ ವಾಸ್ತು ಪ್ರಕಾರ ಇದು ಶುಭವೇ? ಅಶುಭವೇ? ಎಂಬುದನ್ನು ತಿಳಿದುಕೊಳ್ಳಿ.

ವಾಸ್ತು ಪ್ರಕಾರ ಈ ಬೀರುಗಳು ಉತ್ತಮವಲ್ಲ. ಯಾಕೆಂದರೆ ಬೀರುಗಳನ್ನು ಇಡಲು ದಕ್ಷಿಣ ಅಥವಾ ಪಶ್ಚಿಮ ದಿಕ್ಕು ಉತ್ತಮ. ಹಾಗೇ ಪೂರ್ವ ಅಥವಾ ಉತ್ತರ ದಿಕ್ಕನ್ನು ಕನ್ನಡಿ ಹಾಕಲು ಉತ್ತಮವೆಂದು ಪರಿಗಣಿಸಲಾಗುತ್ತದೆ.  ಹಾಗಾಗಿ ಕನ್ನಡಿ ಹೊಂದಿರುವ ಬೀರುಗಳನ್ನು ಬಳಸುವುದು ಒಳ್ಳೆಯದಲ್ಲ ಎನ್ನಲಾಗುತ್ತದೆ. ಇದು ನಕರಾತ್ಮಕತೆಯ ಸಂಕೇತವಾಗಿದ್ದು, ಅದು ನಿಮ್ಮ ಹಣಕಾಸಿನ ಪರಿಸ್ಥಿತಿಯ ಮೇಲೆ ಪರಿಣಾಮ ಬೀರುತ್ತದೆ, ನಿಮ್ಮ ಆದಾಯ ಕಡಿಮೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸೋಮವಾರ ಶಿವ ಹೃದಯಂ ಸ್ತೋತ್ರ ಪಾರಾಯಣ ಮಾಡಿ

ತುಳಸಿ ಹಬ್ಬ 2025: ತುಳಸಿ ಪೂಜೆ ಮಾಡುವಾಗ ಈ ಮಂತ್ರ ಜಪಿಸಿದರೆ ಅದೃಷ್ಟ

ಎಲ್ಲಾ ರೀತಿಯ ಗ್ರಹ ದೋಷಗಳಿಗೆ ಈ ಮಂತ್ರ ಪರಿಹಾರ

ತುಳಸಿ ಹಬ್ಬ ಯಾವಾಗ, ಪೂಜಾ ಸಮಯ, ಶುಭ ಮುಹೂರ್ತ ಇಲ್ಲಿದೆ

ಧನಾದಾಯ ವೃದ್ಧಿಗೆ ಇಂದು ಲಕ್ಷ್ಮೀ ದೇವಿಯ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments