ಮನೆ ಮೇಲೆ ದೇವಸ್ಥಾನದ ನೆರಳು ಬೀಳುವುದು ಶುಭವೇ? ಅಥವಾ ಆಶುಭವೇ?

Webdunia
ಶುಕ್ರವಾರ, 16 ಫೆಬ್ರವರಿ 2018 (06:57 IST)
ಬೆಂಗಳೂರು : ದೇಗುಲದ ಗೋಪುರದ ನೆರಳು ಎಲ್ಲೀತನಕ  ಬೀಳುತ್ತದೋ ಅಷ್ಟು ದೂರದವರೆಗೆ ಅಲ್ಲಿಯ ದೇವಸ್ಥಾನದ ಅರ್ಚಕರ ವಿನಾ ಬೇರೆಯವರು ವಾಸ ಮಾಡುವಂತಿಲ್ಲ. ಒಂದು ಪಕ್ಷ ಹಾಗೆ ವಾಸವಿದ್ದರೆ ಕಷ್ಟಗಳ ಸರಮಾಲೆ ಎದುರಿಸಬೇಕಾಗುತ್ತದೆ.


ಇನ್ನು ಇದಕ್ಕೆ ಪರಿಹಾರ ಅಂದರೆ ಶೀಘ್ರವಾಗಿ ಆ ಮನೆಯನ್ನು ಖಾಲಿ ಮಾಡಬೇಕಾಗುತ್ತದೆ. ಅದು ಸಾಧ್ಯವಾಗದ ಪಕ್ಷದಲ್ಲಿ ಯಾವ ದೇವಸ್ಥಾನದ ನೆರಳು ಬೀಳುತ್ತದೋ ಆ ದೇವಾಲಯದಲ್ಲಿರುವ ದೇವರ ಮೂರ್ತಿಗೆ ನಿತ್ಯ ನೀವು ಪೂಜೆ ಸಲ್ಲಿಸಬೇಕು. ಮತ್ತು ನಿತ್ಯವೂ ನಿಮ್ಮ ಹೆಸರಿನಲ್ಲಿ ದೀಪ ಹಚ್ಚಬೇಕು. ದೀಪಕ್ಕೆ ಎಣ್ಣೆ, ಬತ್ತಿ ಇತ್ಯಾದಿಗಳನ್ನು ನೀವೇ ಪೂರೈಸಬೇಕು.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮಂಗಳವಾರಕ್ಕೆ ನವ ದುರ್ಗೆಯರ ಸ್ತೋತ್ರ ಓದಿ

ಈ ಮಂತ್ರವನ್ನು ಹೇಳಿಕೊಂಡು ಇಂದು ಶಿವನ ಪೂಜೆ ಮಾಡಿ

ಆಪದುದ್ದಾರಕ ಹನುಮತ್ ಸ್ತೋತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments