ಬೆಳಿಗ್ಗೆ ಎದ್ದ ತಕ್ಷಣ ಕನ್ನಡಿ ನೋಡುವ ಅಭ್ಯಾಸ ಇದೆಯಾ...? ಹಾಗಾದ್ರೆ ಇನ್ಮುಂದೆ ಹಾಗೇ ಮಾಡಬೇಡಿ!

Webdunia
ಬುಧವಾರ, 21 ಮಾರ್ಚ್ 2018 (06:40 IST)
ಬೆಂಗಳೂರು : ಕೆಲವರು ಬೆಳಿಗ್ಗೆ ಎದ್ದ ತಕ್ಷಣ ದೇವರ ಫೋಟೋ ನೋಡುತ್ತಾರೆ. ಇದರಿಂದ ಅವರ ಮನಸ್ಸಿಗೆ ಶಾಂತಿ ಲಭಿಸುತ್ತದೆ  ಆದರೆ ಇನ್ನೂ ಕೆಲವರು ಬೆಳಿಗ್ಗೆ ಎದ್ದ ಕೂಡಲೇ ಕನ್ನಡಿಯಲ್ಲಿ ತಮ್ಮ ಮುಖವನ್ನು ನೋಡಿಕೊಳ್ಳುವ  ಚಟವನ್ನು ಬೆಳೆಸಿಕೊಂಡಿರುತ್ತಾರೆ. ಹೀಗೆ ಮಾಡುವುದು ಎಳ್ಳಷ್ಟೂ ಸರಿಯಲ್ಲವೆಂದು ಜ್ಯೋತಿಷಿಗಳು ಹೇಳುತ್ತಾರೆ.


ಹೀಗೆ ಮಾಡುವುದರಿಂದ ಆ ದಿನ ಮಾಡಲು ಉದ್ದೇಶಿಸಿದಂತಹ ಕೆಲಸ ಕಾರ್ಯಗಳಲ್ಲಿ ಅಡ್ಡಿ, ಆತಂಕಗಳು ಎದುರಾಗಿ, ಯಾವುದೇ ಒಳ್ಳೆಯ ಕೆಲಸವನ್ನು ಮಾಡಿದರೂ ಒಳಿತಾಗುವ ಬದಲು ಕೇಡುಂಟಾಗುತ್ತದಂತೆ. ಅಲ್ಲದೆ ಬೆಳಿಗ್ಗೆ ಎದ್ದ ಕೂಡಲೇ ಮೊಸರು, ತುಪ್ಪ,ಸಾಸಿವೆ, ಕನ್ನಡಿ ಮೊದಲಾದುವುಗಳನ್ನು ನೋಡಲೇ ಬಾರದೆಂದು ಜ್ಯೋತಿಷಿಗಳು ಹೇಳುತ್ತಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮಂಗಳವಾರಕ್ಕೆ ನವ ದುರ್ಗೆಯರ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments