ಮನೆಯ ದಕ್ಷಿಣ ದಿಕ್ಕಿನಲ್ಲಿ ಈ ಬಣ್ಣದ ವಸ್ತುಗಳನ್ನು ಇಟ್ಟರೆ ಒಳ್ಳೆಯದು

Webdunia
ಶುಕ್ರವಾರ, 18 ಡಿಸೆಂಬರ್ 2020 (08:18 IST)
ಬೆಂಗಳೂರು : ವಾಸ್ತು ಪ್ರಕಾರ ಒಂದೂಂದು ದಿಕ್ಕು ಒಂದೊಂದು ಬಣ್ನವನ್ನು ಸೂಚಿಸುತ್ತದೆ. ಹಾಗಾಗಿ ಆಯಾ ದಿಕ್ಕಿನಲ್ಲಿ ಆಯಾ ಬಣ್ಣವನ್ನು ಅಳವಡಿಸಿದರೆ ಆ ಮನೆಯಲ್ಲಿ ಸುಖ, ಸಮೃದ್ಧಿ ಮನೆಮಾಡಿರುತ್ತದೆ.

ವಾಸ್ತು ಶಾಸ್ತ್ರದ ಪ್ರಕಾರ ದಕ್ಷಿಣ ದಿಕ್ಕು ಅಗ್ನಿಗೆ ಸಂಬಂಧಪಟ್ಟ ದಿಕ್ಕು. ಅಗ್ನಿಯ ಬಣ್ಣ ಕೆಂಪು. ಆದ್ದರಿಂ ಈ ದಿಕ್ಕಿನಲ್ಲಿ ಕೆಂಪು ಬಣ್ಣದ ವಸ್ತುಗಳನ್ನು ಇಡುವುದು ತುಂಬಾ ಒಳ್ಳೆಯದು.

ಅಲ್ಲದೇ ಮನೆಯ ಕುಟುಂಬದ ಮಧ್ಯಮ ಹೆಣ್ಣು ಮಕ್ಕಳಿಗೆ ಲಾಭವಾಗುತ್ತದೆ. ಹಾಗೇ ಕಣ್ನಿನ ಸಂಬಂಧಿಸಿದ ಯಾವುದೇ ಸಮಸ್ಯೆಗಳು ದೂರವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಈ ದೋಷವಿದ್ದರೆ ಸುಬ್ರಹ್ಮಣ್ಯ ಮಂಗಳಾಷ್ಟಕಂ ಇಂದು ತಪ್ಪದೇ ಓದಿ

ದಾರಿದ್ರ್ಯ ನಿವಾರಣೆಗೆ ಶಿವನ ಈ ಸ್ತೋತ್ರ ಓದಿ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments