ವಾಸ್ತು ಪ್ರಕಾರ ಭಾರವಾದ ಪೀಠೋಪಕರಣಗಳನ್ನು ಈ ದಿಕ್ಕಿನಲ್ಲಿ ಜೋಡಿಸಿದರೆ ಉತ್ತಮ

Webdunia
ಗುರುವಾರ, 17 ಡಿಸೆಂಬರ್ 2020 (06:28 IST)
ಬೆಂಗಳೂರು : ಮನೆಯಲ್ಲಿ  ಪೀಠೋಪಕರಣಗಳನ್ನು ಜೋಡಿಸುತ್ತಾರೆ. ಆದರೆ ಈ ಪೀಠೋಪಕರಣಗಳನ್ನು ವಾಸ್ತು ಪ್ರಕಾರ ಜೋಡಿಸಿದರೆ ತುಂಬಾ ಒಳ್ಳೆಯದು. ಹಾಗಾಗಿ ಪೀಠೋಪಕರಣಗಳನ್ನು ವಾಸ್ತು ಪ್ರಕಾರ ಹೇಗೆ ಜೋಡಿಸಬೇಕು ಎಂಬುದನ್ನು ತಿಳಿದುಕೊಳ್ಳಿ.

ಮನೆಯಲ್ಲಿ ಜೋಡಿಸುವ ಕೆಲವೊಂದು ಪೀಠೋಪಕರಣಗಳು ಭಾರವಾಗಿರುತ್ತವೆ. ಇನ್ನೂ ಕೆಲವು ತೂಕ ಕಡಿಮೆ ಇರುತ್ತವೆ. ಹಾಗಾಗಿ ವಾಸ್ತು ಪ್ರಕಾರ ಭಾರವಾದ ಪೀಠೋಪಕರಣಗಳನ್ನು ಆಗ್ನೇಯ ದಿಕ್ಕಿನಲ್ಲಿ ಇಡುವುದು ಒಳ್ಳೆಯದು. ಹಾಗೇ ಲಘು ಪೀಠೋಪಕರಣಗಳನ್ನು ಪೂರ್ವ ದಿಕ್ಕಿನಲ್ಲಿಟ್ಟರೆ ಸೂಕ್ತ.

ಈ ರೀತಿ ಜೋಡಿಸುವುದರಿಂದ ಮನೆಯ ಮತ್ತು ಕುಟುಂಬದ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಪ್ರತಿಯೊಬ್ಬರು ಜೀವನದಲ್ಲಿ ಯಶಸ್ಸು ಗಳಿಸುತ್ತಾರೆ. ಅಲ್ಲದೇ ನಿಮ್ಮ ವ್ಯವಹಾರಗಳು ಉತ್ತಮವಾಗಿ ನಡೆಯುತ್ತದೆ ಎಂದು ವಾಸ್ತು ಶಾಸ್ತ್ರಜ್ಞರು ಹೇಳುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಮಂತ್ರಗಳನ್ನು ಜಪಿಸಲು ಬೆಸ್ಟ್ ಟೈಂ ಯಾವುದು

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments