ದಿನ ಪಂಚಾಂಗ ಹೀಗಿದೆ!

Webdunia
ಬುಧವಾರ, 9 ಡಿಸೆಂಬರ್ 2020 (08:15 IST)
ಬೆಂಗಳೂರು : ಇಂದಿನ ದಿನ, ನಕ್ಷತ್ರ, ತಿಥಿ, ಕಾಲ, ಸೂರ್ಯ, ಚಂದ್ರರ ಉದಯ ಹಾಗೂ ಅಸ್ತದ ಬಗ್ಗೆ ತಿಳಿದುಕೊಳ್ಳಲು ಪಂಚಾಗವನ್ನು ಬಳಸುತ್ತೇವೆ. ಹಾಗಾದ್ರೆ ಈ ದಿನದ ಪಂಚಾಂಗ ಹೇಗಿದೆ ಎಂದು ತಿಳಿದುಕೊಳ್ಳಿ.

ಇಂದು – ಬುಧವಾರ, ತಿಥಿ-ನವಮಿ, ನಕ್ಷತ್ರ-ಉತ್ತರ ಫಾಲ್ಗುಣಿ, ಕರಣ-ಗರಜ, ಪಕ್ಷ-ಕೃಷ್ಣ, ಯೋಗ- ಆಯುಷ್ಮಾನ್
ರಾಹುಕಾಲ – 12.13ರಿಂದ  1.31 ವರೆಗೆ  ಗುಳಿಗಕಾಲ- 10.55 ರಿಂದ 12.13 ರವರೆಗೆ                                        ಯಮಗಂಡ ಕಾಲ 8.20 ರಿಂದ 9.38 ರವರೆಗೆ                   
ಇಂದು ಸೂರ್ಯದಯ- ಬೆಳಿಗ್ಗೆ 7.02,  ಸಂಜೆ ಸೂರ್ಯಾಸ್ತ-5.24                                                                 ಚಂದ್ರೋದಯ- 1.56 ಚಂದ್ರಾಸ್ತ-  1.37

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗುರು ಗ್ರಹ ದೋಷವಿದ್ದರೆ ಯಾವ ಬಣ್ಣದ ಬಟ್ಟೆ ಧರಿಸಬೇಕು

ಇಂದು ಕೃಷ್ಣಾಷ್ಟಕಂ ಸ್ತೋತ್ರವನ್ನು ತಪ್ಪದೇ ಓದಿ

ಬುಧ ಗ್ರಹ ದೋಷವಿದ್ದಾಗ ಯಾವ ಆಹಾರ ಸೇವಿಸಬೇಕು, ಬಟ್ಟೆ ಧರಿಸಬೇಕು ತಿಳಿಯಿರಿ

ಬುಧವಾರ ಶಾರದಾ ದೇವಿಯ ಈ ಪ್ರಾರ್ಥನಾ ಮಂತ್ರ ಹೇಳಿ

ಜ್ಯೋತಿಷ್ಯ ಪ್ರಕಾರ ಮೀನ ರಾಶಿಯವರು ಯಾವ ಆರೋಗ್ಯ ಸೇವಿಸಬೇಕು

ಮುಂದಿನ ಸುದ್ದಿ
Show comments