Select Your Language

Notifications

webdunia
webdunia
webdunia
webdunia

ದಿನ ಪಂಚಾಂಗ ಹೀಗಿದೆ!

ದಿನ ಪಂಚಾಂಗ ಹೀಗಿದೆ!
ಬೆಂಗಳೂರು , ಭಾನುವಾರ, 20 ಡಿಸೆಂಬರ್ 2020 (06:37 IST)
ಬೆಂಗಳೂರು : ಇಂದಿನ ದಿನ, ನಕ್ಷತ್ರ, ತಿಥಿ, ಕಾಲ, ಸೂರ್ಯ, ಚಂದ್ರರ ಉದಯ ಹಾಗೂ ಅಸ್ತದ ಬಗ್ಗೆ ತಿಳಿದುಕೊಳ್ಳಲು ಪಂಚಾಗವನ್ನು ಬಳಸುತ್ತೇವೆ. ಹಾಗಾದ್ರೆ ಈ ದಿನದ ಪಂಚಾಂಗ ಹೇಗಿದೆ ಎಂದು ತಿಳಿದುಕೊಳ್ಳಿ.

ಇಂದು – ಭಾನುವಾರ, ತಿಥಿ-ಷಷ್ಠಿ, ನಕ್ಷತ್ರ-ಶತಭಿಷ, ಕರಣ-ತೈತುಲ, ಪಕ್ಷ-ಶುಕ್ಲ, ಯೋಗ- ವಜ್ರ
ರಾಹುಕಾಲ – 4.11ರಿಂದ  5.28 ವರೆಗೆ ಗುಳಿಗಕಾಲ- 2.53 ರಿಂದ 4.11 ರವರೆಗೆ                                               ಯಮಗಂಡ ಕಾಲ 12.18 ರಿಂದ 1.36 ರವರೆಗೆ                   
ಇಂದು ಸೂರ್ಯದಯ- ಬೆಳಿಗ್ಗೆ 7.09  ಸಂಜೆ ಸೂರ್ಯಾಸ್ತ-5.28                                                                 ಚಂದ್ರೋದಯ- 11.43  ಚಂದ್ರಾಸ್ತ-11.11

Share this Story:

Follow Webdunia kannada

ಮುಂದಿನ ಸುದ್ದಿ

ಮನೆಯ ಪಶ್ಚಿಮ ದಿಕ್ಕಿನಲ್ಲಿ ಈ ಬಣ್ಣದ ವಸ್ತುಗಳನ್ನು ಇಟ್ಟರೆ ಏನಾಗುತ್ತದೆ ಗೊತ್ತಾ?