Select Your Language

Notifications

webdunia
webdunia
webdunia
webdunia

ದಿನ ಪಂಚಾಂಗ ಹೀಗಿದೆ!

ದಿನ ಪಂಚಾಂಗ ಹೀಗಿದೆ!
ಬೆಂಗಳೂರು , ಸೋಮವಾರ, 21 ಡಿಸೆಂಬರ್ 2020 (06:27 IST)
ಬೆಂಗಳೂರು : ಇಂದಿನ ದಿನ, ನಕ್ಷತ್ರ, ತಿಥಿ, ಕಾಲ, ಸೂರ್ಯ, ಚಂದ್ರರ ಉದಯ ಹಾಗೂ ಅಸ್ತದ ಬಗ್ಗೆ ತಿಳಿದುಕೊಳ್ಳಲು ಪಂಚಾಗವನ್ನು ಬಳಸುತ್ತೇವೆ. ಹಾಗಾದ್ರೆ ಈ ದಿನದ ಪಂಚಾಂಗ ಹೇಗಿದೆ ಎಂದು ತಿಳಿದುಕೊಳ್ಳಿ.

ಇಂದು – ಸೋಮವಾರ, ತಿಥಿ-ಸಪ್ತಮಿ, ನಕ್ಷತ್ರ-ಪೂರ್ವಭಾದ್ರಪದ, ಕರಣ-ವಾಣಿಜ, ಪಕ್ಷ-ಶುಕ್ಲ, ಯೋಗ- ಸಿದ್ದಿ
ರಾಹುಕಾಲ – 8.27ರಿಂದ  9.44 ವರೆಗೆ ಗುಳಿಗಕಾಲ- 1.36 ರಿಂದ 2.54 ರವರೆಗೆ                                            ಯಮಗಂಡ ಕಾಲ 11.02 ರಿಂದ 12.19ರವರೆಗೆ                   
ಇಂದು ಸೂರ್ಯದಯ- ಬೆಳಿಗ್ಗೆ 7.09  ಸಂಜೆ ಸೂರ್ಯಾಸ್ತ-5.29                                                                 ಚಂದ್ರೋದಯ- 12.16 ಚಂದ್ರಾಸ್ತ-12.06

 

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ