ಮರಣದ ವೇಳೆ ಆತ್ಮ ಸುಲಭವಾಗಿ ದೇಹವನ್ನು ಬಿಟ್ಟು ಹೋಗಬೇಕೆಂದರೆ ಇದನ್ನು ಕೇಳಬೇಕಂತೆ.

Webdunia
ಗುರುವಾರ, 5 ಜುಲೈ 2018 (06:47 IST)
ಬೆಂಗಳೂರು : ಆತ್ಮವು ದೇಹವನ್ನು ಬಿಟ್ಟು ಹೋದಾಗ ನಾವು ಮರಣ ಹೊಂದುತ್ತೇವೆ. ಆದರೆ  ಕೆಲವೊಮ್ಮೆ ಆತ್ಮವು ಮೋಹದಿಂದಾಗಿ ದೇಹವನ್ನು ಬೇಗ ಬಿಟ್ಟು ಹೋಗುವುದಿಲ್ಲ. ಇದರಿಂದ ಆ ವ್ಯಕ್ತಿ ತುಂಬಾ ನೋವು ಸಂಕಟವನ್ನು ಅನುಭವಿಸಬೇಕಾಗುತ್ತದೆ. ಇಂತಹ ಸಂದರ್ಭದಲ್ಲಿ ಆ ಜೀವಕ್ಕೆ ಬೇಗ ಮುಕ್ತಿ ಸಿಗಬೇಕೆಂದರೆ ಏನು ಮಾಡಬೇಕು ಎಂಬುದನ್ನು ಪುರಾಣದಲ್ಲಿ ತಿಳಿಸಲಾಗಿದೆ.


ಮರಣದ ವೇಳೆ ಭಗವದ್ಗೀತೆ ಕೇಳಿದ್ರೆ ಮೋಹ ಕಡಿಮೆಯಾಗಿ ಆತ್ಮ ಸುಲಭವಾಗಿ ದೇಹವನ್ನು ಬಿಟ್ಟು ಹೋಗುತ್ತದೆಯಂತೆ. ಆ ಜೀವಕ್ಕೆ ಸುಲಭವಾಗಿ ಮುಕ್ತಿ ಪ್ರಾಪ್ತವಾಗುತ್ತದೆಯಂತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವಿವಾಹಾದಿ ಅಡ್ಡಿಗಳ ನಿವಾರಣೆಗೆ ಶ್ರೀ ಪದ್ಮಾವತಿ ಸ್ತೋತ್ರ

ಲಕ್ಷ್ಮೀ ಗಾಯತ್ರೀ ಮಂತ್ರ ಕನ್ನಡದಲ್ಲಿ ಇಲ್ಲಿದೆ

ದೇವಿಯ ಅನುಗ್ರಹಕ್ಕಾಗಿ ಶ್ರೀ ಮಹಾಕಾಳೀ ಸ್ತೋತ್ರ ಓದಿ

ಶಿವನಾಮಾವಳಿ ಅಷ್ಟಕಂ ಮಂತ್ರ ತಪ್ಪದೇ ಓದಿ

ಉತ್ತಮ ಆರೋಗ್ಯಕ್ಕಾಗಿ ಹೇಳಬೇಕಾದ ಆಂಜನೇಯ ಮಂತ್ರ

ಮುಂದಿನ ಸುದ್ದಿ
Show comments