ಆಂಜನೇಯನ ಈ ಮಂತ್ರವನ್ನು ಪಠಿಸಿದರೆ ಕಷ್ಟಗಳು ನಿವಾರಣೆಯಾಗಿ ಯಶಸ್ಸು ಸಿಗುವುದು

Krishnaveni K
ಶನಿವಾರ, 16 ನವೆಂಬರ್ 2024 (08:41 IST)
ಬೆಂಗಳೂರು: ಶನಿವಾರ ವಿಶೇಷವಾಗಿ ಆಂಜನೇಯನ ಪ್ರಾರ್ಥನೆ ಮಾಡುವುದರಿಂದ ಶನಿ ದೋಷ ನಿವಾರಣೆಯಾಗುತ್ತದೆ. ಈ ದಿನ ಆಂಜನೇಯನ ಕಾರ್ಯಿಸಿದ್ಧಿ ಮಂತ್ರವನ್ನು ಪಠಿಸುವುದರಿಂದ ಕಷ್ಟಗಳು ನಿವಾರಣೆಯಾಗುತ್ತದೆ ಎಂಬ ನಂಬಿಕೆಯಿದೆ.

ಆಂಜನೇಯ ಸಾಕ್ಷಾತ್ ಶ್ರೀರಾಮಚಂದ್ರನ ಸಂಕಷ್ಟಗಳನ್ನು ಪರಿಹರಿಸಿದಾತ. ಇನ್ನು ನಾವು ಯಾವ ಲೆಕ್ಕ. ನಮ್ಮ ಜೀವನದಲ್ಲಿ ಬರುವ ಕಷ್ಟ-ನಷ್ಟಗಳು ದೂರವಾಗಿ ಯಶಸ್ಸು ಗಳಿಸಬೇಕೆಂದರೆ ಆಂಜನೇಯನ ಸೇವೆ ಮತ್ತು ಪೂಜೆ ಮಾಡುತ್ತಾ ಬರಬೇಕು. ಅದಕ್ಕಾಗಿಯೇ ಕಾರ್ಯಸಿದ್ಧಿ ಆಂಜನೇಯ ಮಂತ್ರ ಪಠಿಸುವುದು ಮುಖ್ಯ.

ಅಸಾಧ್ಯ ಸಾಧಕ ಸ್ವಾಮಿನ್ ಅಸಾಧ್ಯಂ ತಮಕಿಮ್ ವದ
ರಾಮದೂತ ಕೃಪಾಂ ಸಿಂಧೋ ಮಮಕಾರ್ಯಂ ಸಾಧಯಪ್ರಭೂ
 
ಇದು ವಿಶೇಷವಾಗಿ ಉದ್ದೇಶಿತ ಕಾರ್ಯಸಾಧನೆಗಾಗಿ ಹೇಳಬೇಕಾದ ಹನುಮಾನ್ ಮಂತ್ರವಾಗಿದೆ. ಹನುಮಾನ್ ಚಾಲೀಸಾವನ್ನು ಹಾಡುವುದರಿಂದ ಶನಿ ದೋಷ ನಿವಾರಣೆಯಾಗುತ್ತದೆ. ಅದೇ ರೀತಿ ಕಾರ್ಯಸಿದ್ಧಿ ಆಂಜನೇಯ ಮಂತ್ರ ಹೇಳುವುದರಿಂದ ಕಾರ್ಯಸಾಧನೆಯಾಗುವುದು. ಈ ಮಂತ್ರವನ್ನು 48 ದಿನಗಳ ಕಾಲ ನಿರಂತರವಾಗಿ ಭಕ್ತಿಯಿಂದ ಪಠಿಸಿದರೆ ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದೇವಿಯ ಅನುಗ್ರಹಕ್ಕಾಗಿ ಶ್ರೀ ಮಹಾಕಾಳೀ ಸ್ತೋತ್ರ ಓದಿ

ಶಿವನಾಮಾವಳಿ ಅಷ್ಟಕಂ ಮಂತ್ರ ತಪ್ಪದೇ ಓದಿ

ಉತ್ತಮ ಆರೋಗ್ಯಕ್ಕಾಗಿ ಹೇಳಬೇಕಾದ ಆಂಜನೇಯ ಮಂತ್ರ

ಶುಕ್ರವಾರ ನಾರಾಯಣೀ ಸ್ತುತಿಯನ್ನು ತಪ್ಪದೇ ಓದಿ

ಗುರುವಾರ ತಪ್ಪದೇ ಶ್ರೀ ಹರಿ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments