ಮನೆಯಲ್ಲಿ ಹಣಕಾಸಿನ ತೊಂದರೆಯಾದರೆ ಮನೆಯ ಹೊರಗಡೆ ಈ ದೇವರ ಫೋಟೋವನ್ನು ಇಡಿ

Webdunia
ಮಂಗಳವಾರ, 5 ಮಾರ್ಚ್ 2019 (07:45 IST)
ಬೆಂಗಳೂರು : ಮನೆಯೊಳಗೆ ನಕರಾತ್ಮಕ ಶಕ್ತಿ ಪ್ರವೇಶ ಮಾಡಿದರೆ ಮನೆಯಲ್ಲಿ ಯಾವಾಗಲೂ ಅಶಾಂತಿ, ಋಣಬಾಧೆ, ಹಣಕಾಸಿನ ತೊಂದರೆ , ಅನಾರೋಗ್ಯ ಕಾಡುತ್ತಿರುತ್ತದೆ. ಅಂತವರು  ಮನೆಯ ಹೊರಗಡೆ ಈ ದೇವರ ಫೋಟೋವನ್ನು ಇಟ್ಟು ಪೂಜೆ ಮಾಡಿ.

ಹೌದು. ಹೆಚ್ಚಾಗಿ ದೇವರನ್ನು ಮನೆಯೊಳಗಿಟ್ಟು ಪೂಜೆ ಮಾಡುತ್ತಾರೆ. ಆದರೆ ನಕರಾತ್ಮಕ ಶಕ್ತಿ ಮನೆಯ ಮುಖ್ಯ ದ್ವಾರದ ಮೂಲಕ ಪ್ರವೇಶಿಸುವುದರಿಂದ ದ್ವಾರದ ಮುಂದೆ ಒಂದು ದೊಡ್ಡದಾದ ಪಂಚಮುಖಿ ಆಂಜನೇಯ ಸ್ವಾಮಿಯ ಫೋಟೊವನ್ನು ಇಡಬೇಕು.

 

ಪಂಚಮುಖಿ ಆಂಜನೇಯ ಸ್ವಾಮಿಯನ್ನು ಪೂಜಿಸಿದರೆ ಆ ಮನೆಯಲ್ಲಿ ಕೆಟ್ಟ ಶಕ್ತಿಯ ಪ್ರಭಾವ ಇರುವುದಿಲ್ಲ ಜೊತೆಗೆ ಕೆಟ್ಟ ಶಕ್ತಿ ಒಳಗೆ ಪ್ರವೇಶಿಸಲು ಬಿಡುವುದಿಲ್ಲ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಈ ಮಂತ್ರವನ್ನು ಹೇಳಿಕೊಂಡು ಇಂದು ಶಿವನ ಪೂಜೆ ಮಾಡಿ

ಆಪದುದ್ದಾರಕ ಹನುಮತ್ ಸ್ತೋತ್ರ ಕನ್ನಡದಲ್ಲಿ

ಹಣಕಾಸಿನ ಸಮಸ್ಯೆ ನಿವಾರಣೆಗೆ ಈ ಲಕ್ಷ್ಮೀ ಸ್ತೋತ್ರ ಓದಿ

ಮಹಾವಿಷ್ಣುವಿನ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಓದಿ

ಮಂಗಳವಾರ ಆಂಜನೇಯ ಸುಪ್ರಭಾತಮ್ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments