ಹಣಕಾಸಿನ ಸಮಸ್ಯೆ ದೂರವಾಗಲು ಬೀರುವಿನ ಕೆಳಗೆ ಇದನ್ನು ಇಡಿ

Webdunia
ಸೋಮವಾರ, 10 ಆಗಸ್ಟ್ 2020 (07:53 IST)
ಬೆಂಗಳೂರು : ಹಣಕಾಸಿನ ಸಮಸ್ಯೆ ಎಲ್ಲರನ್ನೂ ಕಾಡುತ್ತಿರುತ್ತದೆ. ಈ ಹಣಕಾಸಿನ ಸಮಸ್ಯೆ ನಿಮಗೆ ಎದುರಾಗಬಾರದಂತಿದ್ದರೆ ಉಪ್ಪಿನಿಂದ ಈ ಪರಿಹಾರ ಮಾಡಿ.

ಒಂದು ಗಾಜಿನ ಬೌಲ್ ನಲ್ಲಿ ಒಂದು ಹಿಡಿ ಉಪ್ಪನ್ನು ಹಾಕಿ ಅದಕ್ಕೆ ಅರಶಿನ, ಕುಂಕುಮ ಹಾಕಿ ಬೀರುವಿನ  ಕೆಳಗೆ ಯಾರು ಕಾಣದ ರೀತಿಯಲ್ಲಿ ಇಡಬೇಕು. ಉಪ್ಪು ಕರಗಿದಾಗ ಅದನ್ನು ವಿಸರ್ಜನೆ ಮಾಡಬೇಕು. ಹೀಗೆ ಮಾಡುತ್ತಾ ಬಂದರೆ  ನಿಮ್ಮ ಹಣಕಾಸಿನ ಸಮಸ್ಯೆಗಳೆಲ್ಲಾ ದೂರವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮಂಗಳವಾರಕ್ಕೆ ನವ ದುರ್ಗೆಯರ ಸ್ತೋತ್ರ ಓದಿ

ಈ ಮಂತ್ರವನ್ನು ಹೇಳಿಕೊಂಡು ಇಂದು ಶಿವನ ಪೂಜೆ ಮಾಡಿ

ಆಪದುದ್ದಾರಕ ಹನುಮತ್ ಸ್ತೋತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments