Publish Date: Thu, 03 Sep 2020 (07:35 IST)
Updated Date: Thu, 03 Sep 2020 (07:36 IST)
ಬೆಂಗಳೂರು : ಜೀವನದಲ್ಲಿ ಸಮಸ್ಯೆಗಳು ಬಂದು ಹೋಗುತ್ತಿರುತ್ತದೆ. ಆದರೆ ಅಮಾಮಾಸ್ಯೆ ಹಾಗೂ ಹುಣ್ಣಿಮೆಯಂದು ಈ 2 ವಸ್ತುಗಳನ್ನು ನಿಮ್ಮ ಬಳಿ ಇಟ್ಟುಕೊಂಡರೆ ಯಾವುದೇ ನಕರಾತ್ಮಕ ಶಕ್ತಿಗಳು ನಿಮ್ಮ ಬಳಿ ಸುಳಿಯವುದಿಲ್ಲ. ಅದು ಏನೆಂಬುದನ್ನು ತಿಳಿಯೋಣ.
ಪಚ್ಚೆ ಕರ್ಪೂರ ಹಾಗೂ ಕಲ್ಲುಪ್ಪನ್ನು ಅಮಾಮಾಸ್ಯೆ ಹಾಗೂ ಹುಣ್ಣಿಮೆಯಂದು ನಿಮ್ಮ ಹಣ ಇಡುವ ಸ್ಥಳದಲ್ಲಿ ಅಥವಾ ನಿಮ್ಮ ಜೇಬಿನಲ್ಲಿ, ಪರ್ಸ್ ನಲ್ಲಿ ಇಟ್ಟುಕೊಂಡರೆ ಯಾವುದೇ ನಕರಾತ್ಮಕ ಶಕ್ತಿಗಳು ನಿಮ್ಮ ಬಳಿ ಸುಳಿಯವುದಿಲ್ಲ ಮತ್ತು ನಿಮಗಿರುವ ಹಣಕಾಸಿನ ಸಮಸ್ಯೆ ದೂರವಾಗುತ್ತದೆ.