ಅಮಾಮಾಸ್ಯೆ ಹಾಗೂ ಹುಣ್ಣಿಮೆಯಂದು ಈ 2 ವಸ್ತುಗಳನ್ನು ತಪ್ಪದೇ ನಿಮ್ಮ ಬಳಿ ಇಟ್ಟುಕೊಳ್ಳಿ

Webdunia
ಗುರುವಾರ, 3 ಸೆಪ್ಟಂಬರ್ 2020 (07:35 IST)
ಬೆಂಗಳೂರು : ಜೀವನದಲ್ಲಿ ಸಮಸ್ಯೆಗಳು ಬಂದು ಹೋಗುತ್ತಿರುತ್ತದೆ. ಆದರೆ ಅಮಾಮಾಸ್ಯೆ ಹಾಗೂ ಹುಣ್ಣಿಮೆಯಂದು ಈ 2 ವಸ್ತುಗಳನ್ನು ನಿಮ್ಮ ಬಳಿ ಇಟ್ಟುಕೊಂಡರೆ ಯಾವುದೇ ನಕರಾತ್ಮಕ ಶಕ್ತಿಗಳು ನಿಮ್ಮ ಬಳಿ ಸುಳಿಯವುದಿಲ್ಲ. ಅದು ಏನೆಂಬುದನ್ನು ತಿಳಿಯೋಣ.

ಪಚ್ಚೆ ಕರ್ಪೂರ ಹಾಗೂ ಕಲ್ಲುಪ್ಪನ್ನು ಅಮಾಮಾಸ್ಯೆ ಹಾಗೂ ಹುಣ್ಣಿಮೆಯಂದು ನಿಮ್ಮ ಹಣ ಇಡುವ ಸ್ಥಳದಲ್ಲಿ ಅಥವಾ ನಿಮ್ಮ ಜೇಬಿನಲ್ಲಿ, ಪರ್ಸ್ ನಲ್ಲಿ ಇಟ್ಟುಕೊಂಡರೆ  ಯಾವುದೇ ನಕರಾತ್ಮಕ ಶಕ್ತಿಗಳು ನಿಮ್ಮ ಬಳಿ ಸುಳಿಯವುದಿಲ್ಲ ಮತ್ತು ನಿಮಗಿರುವ ಹಣಕಾಸಿನ ಸಮಸ್ಯೆ ದೂರವಾಗುತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಶಿವನಿಗೆ ಪೂಜೆ ಮಾಡುವಾಗ ಈ ಸ್ತೋತ್ರವನ್ನು ತಪ್ಪದೇ ಓದಿ

ವ್ಯಾಸರಾಜ ವಿರಚಿತ ಶ್ರೀ ಯಂತ್ರೋಧಾರಕ ಹನುಮತ್ ಸ್ತೋತ್ರ

ವಿವಾಹಾದಿ ಅಡ್ಡಿಗಳ ನಿವಾರಣೆಗೆ ಶ್ರೀ ಪದ್ಮಾವತಿ ಸ್ತೋತ್ರ

ಲಕ್ಷ್ಮೀ ಗಾಯತ್ರೀ ಮಂತ್ರ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments