Webdunia - Bharat's app for daily news and videos

Install App

ಲಕ್ಷ್ಮೀದೇವಿ ಮನೆಯಲ್ಲಿ ಸ್ಥಿರವಾಗಿ ನೆಲೆಸಲು ಈ 5 ವಸ್ತುಗಳನ್ನಿಟ್ಟುಕೊಳ್ಳಿ

Webdunia
ಶನಿವಾರ, 6 ಜೂನ್ 2020 (08:31 IST)
ಬೆಂಗಳೂರು : ಕಷ್ಟಗಳು ಎಲ್ಲರಿಗೂ ಬರುತ್ತದೆ. ಆದರೆ ಕೆಲವರಿಗೆ ಕಷ್ಟದ ಜೊತೆಗೆ ದಟ್ಟ ದಾರಿದ್ರ್ಯ ಕಾಡುತ್ತಿರುತ್ತದೆ. ಅಂತವರು ನಿಮ್ಮ ಮನೆಯಲ್ಲಿ ದಾರಿದ್ರ್ಯ ದೂರವಾಗಿ ಹಣದ ಹೊಳೆ ಹರಿಯಬೇಕೆಂದರೆ ಈ 5 ವಸ್ತುಗಳನ್ನು ಮನೆಯಲ್ಲಿಟ್ಟುಕೊಳ್ಳಿ.


*ನವಿಲು ಗರಿಯನ್ನು ಅದೃಷ್ಟ ಎಂದು ನಂಬಲಾಗುತ್ತದೆ. ಆದಕಾರಣ ಮನೆಯಲ್ಲಿ ಅಥವಾ ಪರ್ಸ್ ನವಿಲುಗರಿ ತಂದಿಟ್ಟರೆ ಅದರಿಂದ ಸಂಪತ್ತು ನಾಶವಾಗಲ್ಲ.

* ಮನೆಯ ಉತ್ತರ ಅಥವಾ ಪೂರ್ವ ದಿಕ್ಕಿನಲ್ಲಿ ಕುದುರೆ ಲಾಳ ಇಟ್ಟರೆ ತುಂಬಾ ಒಳ್ಳೆಯದು. ಇದರಿಂದ ಕೆಟ್ಟ ಶಕ್ತಿಗಳ ಪ್ರಭಾವ ಬೀರುವುದಿಲ್ಲ.

*ಲಕ್ಷ್ಮೀ ಚಿತ್ರವಿರುವ ಬೆಳ್ಳಿಯ ನಾಣ್ಯಗಳನ್ನು ಪೂಜಾ ಕೋಣೆಯಲ್ಲಿಡಬೇಕು.ಇದರಿಂದ ಸಂಪತ್ತು ಮನೆಯಲ್ಲಿ ಉಳಿಯುತ್ತದೆ.

*ಬಿಳಿ ಆನೆಯ ಫೋಟೋವನ್ನು ಮನೆಯಲ್ಲಿಟ್ಟರೆ ಒಳ್ಳೆಯದು.

*ಆಮೆ ವಿಷ್ಣುದೇವನ ಸ್ವರೂಪವಾದ್ದರಿಂದ ಮನೆಯಲ್ಲಿ ಆಮೆಯ ಮೂರ್ತಿಯನ್ನು ಇಟ್ಟರೆ ಲಕ್ಷ್ಮೀದೇವಿ ಸ್ಥಿರವಾಗಿ ನೆಲೆಸುತ್ತಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

ಮುಂದಿನ ಸುದ್ದಿ
Show comments