ಮಹಾವಿಷ್ಣುವಿನ ಅವತಾರವಾದ ಶ್ರೀಕೃಷ್ಣನನ್ನು ಭಕ್ತಿಯಿಂದ ಪೂಜೆ ಮಾಡುವುದರಿಂದ ನಿಮ್ಮ ಮನೋಕಾಮನೆಗಳು ನೆರವೇರುತ್ತದೆ. ಶ್ರೀಕೃಷ್ಣನನ್ನು ಕುರಿತ ಕೃಷ್ಣಾಷ್ಟಕಂ ಇಲ್ಲಿದೆ, ತಪ್ಪದೇ ಓದಿ.
ವಸುದೇವಸುತಂ ದೇವಂ ಕಂಸಚಾಣೂರಮರ್ದನಮ್ |
ದೇವಕೀಪರಮಾನಂದಂ ಕೃಷ್ಣಂ ವಂದೇ ಜಗದ್ಗುರುಮ್ || ೧ ||
ಅತಸೀಪುಷ್ಪಸಂಕಾಶಂ ಹಾರನೂಪುರಶೋಭಿತಮ್ |
ರತ್ನಕಂಕಣಕೇಯೂರಂ ಕೃಷ್ಣಂ ವಂದೇ ಜಗದ್ಗುರುಮ್ || ೨ ||
ಕುಟಿಲಾಲಕಸಂಯುಕ್ತಂ ಪೂರ್ಣಚಂದ್ರನಿಭಾನನಮ್ |
ವಿಲಸತ್ಕುಂಡಲಧರಂ ಕೃಷ್ಣಂ ವಂದೇ ಜಗದ್ಗುರುಮ್ || ೩ ||
ಮಂದಾರಗಂಧಸಂಯುಕ್ತಂ ಚಾರುಹಾಸಂ ಚತುರ್ಭುಜಮ್ |
ಬರ್ಹಿಪಿಂಛಾವಚೂಡಾಂಗಂ ಕೃಷ್ಣಂ ವಂದೇ ಜಗದ್ಗುರುಮ್ || ೪ ||
ಉತ್ಫುಲ್ಲಪದ್ಮಪತ್ರಾಕ್ಷಂ ನೀಲಜೀಮೂತಸನ್ನಿಭಮ್ |
ಯಾದವಾನಾಂ ಶಿರೋರತ್ನಂ ಕೃಷ್ಣಂ ವಂದೇ ಜಗದ್ಗುರುಮ್ || ೫ ||
ರುಕ್ಮಿಣೀಕೇಳಿಸಂಯುಕ್ತಂ ಪೀತಾಂಬರಸುಶೋಭಿತಮ್ |
ಅವಾಪ್ತತುಲಸೀಗಂಧಂ ಕೃಷ್ಣಂ ವಂದೇ ಜಗದ್ಗುರುಮ್ || ೬ ||
ಗೋಪಿಕಾನಾಂ ಕುಚದ್ವಂದ್ವಕುಂಕುಮಾಂಕಿತವಕ್ಷಸಮ್ |
ಶ್ರೀನಿಕೇತಂ ಮಹೇಷ್ವಾಸಂ ಕೃಷ್ಣಂ ವಂದೇ ಜಗದ್ಗುರುಮ್ || ೭ ||
ಶ್ರೀವತ್ಸಾಂಕಂ ಮಹೋರಸ್ಕಂ ವನಮಾಲಾವಿರಾಜಿತಮ್ |
ಶಂಖಚಕ್ರಧರಂ ದೇವಂ ಕೃಷ್ಣಂ ವಂದೇ ಜಗದ್ಗುರುಮ್ || ೮ ||
ಕೃಷ್ಣಾಷ್ಟಕಮಿದಂ ಪುಣ್ಯಂ ಪ್ರಾತರುತ್ಥಾಯ ಯಃ ಪಠೇತ್ |
ಕೋಟಿಜನ್ಮಕೃತಂ ಪಾಪಂ ಸ್ಮರಣೇನ ವಿನಶ್ಯತಿ ||
ಇತಿ ಶ್ರೀ ಕೃಷ್ಣಾಷ್ಟಕಂ ||