Webdunia - Bharat's app for daily news and videos

Install App

ಇಂದು ಕೃಷ್ಣಾಷ್ಟಕಂ ಸ್ತೋತ್ರವನ್ನು ತಪ್ಪದೇ ಓದಿ

Krishnaveni K
ಗುರುವಾರ, 2 ಏಪ್ರಿಲ್ 2026 (08:36 IST)
ಇಂದು ಗುರುವಾರವಾಗಿದ್ದು ಮಹಾವಿಷ್ಣುವಿಗೆ ವಿಶೇಷವಾದ ದಿನವಾಗಿದೆ. ಇಂದು ಮಹಾವಿಷ್ಣುವಿನ ಪ್ರಮುಖ ಅವತಾರಗಳಲ್ಲಿ ಒಂದಾಗಿರುವ ಶ್ರೀಕೃಷ್ಣನ ಕುರಿತ ಕೃಷ್ಣಾಷ್ಟಕಂ ಸ್ತೋತ್ರವನ್ನು ಓದಿ.

ವಸುದೇವ ಸುತಂ ದೇವಂ ಕಂಸ ಚಾಣೂರ ಮರ್ದನಮ್ ।
ದೇವಕೀ ಪರಮಾನಂದಂ ಕೃಷ್ಣಂ ವಂದೇ ಜಗದ್ಗುರುಮ್ ॥

ಅತಸೀ ಪುಷ್ಪ ಸಂಕಾಶಂ ಹಾರ ನೂಪುರ ಶೋಭಿತಮ್ ।
ರತ್ನ ಕಂಕಣ ಕೇಯೂರಂ ಕೃಷ್ಣಂ ವಂದೇ ಜಗದ್ಗುರುಮ್ ॥

ಕುಟಿಲಾಲಕ ಸಂಯುಕ್ತಂ ಪೂರ್ಣಚಂದ್ರ ನಿಭಾನನಮ್ ।
ವಿಲಸತ್ ಕುಂಡಲಧರಂ ಕೃಷ್ಣಂ ವಂದೇ ಜಗದ್ಗುರಮ್ ॥

ಮಂದಾರ ಗಂಧ ಸಂಯುಕ್ತಂ ಚಾರುಹಾಸಂ ಚತುರ್ಭುಜಮ್ ।
ಬರ್ಹಿ ಪಿಂಛಾವ ಚೂಡಾಂಗಂ ಕೃಷ್ಣಂ ವಂದೇ ಜಗದ್ಗುರುಮ್ ॥

ಉತ್ಫುಲ್ಲ ಪದ್ಮಪತ್ರಾಕ್ಷಂ ನೀಲ ಜೀಮೂತ ಸನ್ನಿಭಮ್ ।
ಯಾದವಾನಾಂ ಶಿರೋರತ್ನಂ ಕೃಷ್ಣಂ ವಂದೇ ಜಗದ್ಗುರುಮ್ ॥

ರುಕ್ಮಿಣೀ ಕೇಳಿ ಸಂಯುಕ್ತಂ ಪೀತಾಂಬರ ಸುಶೋಭಿತಮ್ ।
ಅವಾಪ್ತ ತುಲಸೀ ಗಂಧಂ ಕೃಷ್ಣಂ ವಂದೇ ಜಗದ್ಗುರುಮ್ ॥

ಗೋಪಿಕಾನಾಂ ಕುಚದ್ವಂದ ಕುಂಕುಮಾಂಕಿತ ವಕ್ಷಸಮ್ ।
ಶ್ರೀನಿಕೇತಂ ಮಹೇಷ್ವಾಸಂ ಕೃಷ್ಣಂ ವಂದೇ ಜಗದ್ಗುರುಮ್ ॥

ಶ್ರೀವತ್ಸಾಂಕಂ ಮಹೋರಸ್ಕಂ ವನಮಾಲಾ ವಿರಾಜಿತಮ್ ।
ಶಂಖಚಕ್ರ ಧರಂ ದೇವಂ ಕೃಷ್ಣಂ ವಂದೇ ಜಗದ್ಗುರುಮ್ ॥

ಕೃಷ್ಣಾಷ್ಟಕ ಮಿದಂ ಪುಣ್ಯಂ ಪ್ರಾತರುತ್ಥಾಯ ಯಃ ಪಠೇತ್ ।
ಕೋಟಿಜನ್ಮ ಕೃತಂ ಪಾಪಂ ಸ್ಮರಣೇನ ವಿನಶ್ಯತಿ ॥

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗೌರಿ ಹಬ್ಬಕ್ಕೆ ಉಪವಾಸ ವ್ರತ ಮಾಡುವುದು ಹೇಗೆ, ಏನು ಫಲ

ಗಣೇಶನಿಗೆ ಪ್ರಿಯವಾದ ಪಂಚಾಮೃತವನ್ನು ಅರ್ಪಿಸುವುದರಿಂದ ಸಿಗುವ ಪ್ರಯೋಜನ ಗೊತ್ತಾ

ಅಷ್ಟ ಲಕ್ಷ್ಮೀ ಧ್ಯಾನ ಸ್ತೋತ್ರವನ್ನು ಇಂದು ಸಂಜೆ ತಪ್ಪದೇ ಓದಿ

ಗಣೇಶ ಹಬ್ಬ ದಿನಾಂಕ, ಪೂಜೆ ಮುಹೂರ್ತ ಮತ್ತು ಮಂಟಪ ಪ್ರತಿಷ್ಠಾಪನೆಗೆ ಮುಹೂರ್ತದ ಬಗ್ಗೆ ಇಲ್ಲಿದೆ ವಿವರ

ಶ್ರೀ ದತ್ತಾತ್ರೇಯ ಚಿನ್ಮಯಾಷ್ಟಕಂ ಸ್ತೋತ್ರ ಗುರುವಾರ ತಪ್ಪದೇ ಪಠಿಸಿ

ಮುಂದಿನ ಸುದ್ದಿ
Show comments