Webdunia - Bharat's app for daily news and videos

Install App

ಲಕ್ಷ್ಮೀ ಕಟಾಕ್ಷ ನಿಮ್ಮ ಮೇಲಾಗಲು ಈ ಕಲ್ಲನ್ನು ಮನೆಯಲ್ಲಿಟ್ಟು ಪೂಜಿಸಿ

Webdunia
ಗುರುವಾರ, 3 ಸೆಪ್ಟಂಬರ್ 2020 (07:37 IST)
ಬೆಂಗಳೂರು : ಲಕ್ಷ್ಮೀದೇವಿಯ ಕೃಪೆ ನಮ್ಮ ಮೇಲಿದ್ದರೆ ನಮ್ಮ ಮನೆಯಲ್ಲಿ ಸಮೃದ್ಧಿ ತುಂಬಿರುತ್ತದೆ. ಆದಕಾರಣ ಲಕ್ಷ್ಮೀದೇವಿಯ ಅನುಗ್ರಹ  ನಿಮ್ಮ ಮೇಲೆ ಆಗಲು ಈ ಕಲ್ಲನ್ನು ಮನೆಯಲ್ಲಿಟ್ಟು ಪೂಜಿಸಿ.

ಕೆಲವರಿಗೆ ಹಣದ ಸಮಸ್ಯೆ ಎದುರಾಗುತ್ತದೆ. ಇಂತವರು  ಅಮೃತ ಶಿಲೆ 3 (ದೊಡ್ಡದು, ಮಧ್ಯಮ, ಚಿಕ್ಕ ಗಾತ್ರದ) ಕಲ್ಲುಗಳನ್ನು ತೆಗೆದುಕೊಂಡು ದೇವರ ಮುಂದೆ ಇಟ್ಟು  ಪೂಜೆ ಮಾಡಿ ಅದರಲ್ಲಿ ಒಂದನ್ನು (ದೊಡ್ಡ ಕಲ್ಲು) ಮನೆಯಲ್ಲಿರುವ ನೀರಿನ ಟ್ಯಾಂಕ್ ಗೆ ಹಾಕಬೇಕು. ಎರಡನೇ (ಮಧ್ಯಮ ಗಾತ್ರದ) ಕಲ್ಲನ್ನು ಮನೆಯ ದೇವರ ಕೋಣೆಯಲ್ಲಿಟ್ಟು ಪೂಜೆ ಮಾಡಬೇಕು. ಮೂರನೇ(ಚಿಕ್ಕ) ಕಲ್ಲನ್ನು ನಿಮ್ಮ ಪರ್ಸ್ ನಲ್ಲಿಟ್ಟುಕೊಂಡು ಹೊರಗೆ ಹೋಗುವಾಗ ತೆಗೆದುಕೊಂಡು ಹೋಗಬೇಕು. ಇದರಿಂದ ಲಕ್ಷ್ಮೀ ಕಟಾಕ್ಷ ನಿಮ್ಮ ಮೇಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ

Lakshmi Mantra: ಶುಕ್ರವಾರದಂದು ತಪ್ಪದೇ ಲಕ್ಷ್ಮೀ ದೇವಿಯ ಈ ಮಂತ್ರವನ್ನು ಜಪಿಸಿ

Mahavishnu Mantra: ಗುರುವಾರ ಮಹಾವಿಷ್ಣುವಿನ ಈ ಸ್ತೋತ್ರವನ್ನು ತಪ್ಪದೇ ಓದಿ

Ganesha Mantra: ಜೀವನದಲ್ಲಿ ಸಂಕಷ್ಟಗಳು ಎದುರಾದಾಗ ಗಣೇಶನ ಈ ಸ್ತೋತ್ರ ಓದಿ

Devi Mantra: ಮಂಗಳವಾರ ತಪ್ಪದೇ ಈ ದೇವಿ ಮಂತ್ರವನ್ನು ಓದಿ

ಮುಂದಿನ ಸುದ್ದಿ
Show comments