ಜೀವನದಲ್ಲಿ ಆರ್ಥಿಕ ಸಮಸ್ಯೆ, ಮಾನಸಿಕ ನೆಮ್ಮದಿ ಕೊರತೆ, ಶತ್ರು ಭಯವಿದ್ದರೆ ತಪ್ಪದೇ ಲಕ್ಷ್ಮೀ ನರಸಿಂಹ ಕರಾವಲಂಬ ಸ್ತೋತ್ರವನ್ನು ಓದಿ. ಕನ್ನಡದಲ್ಲಿ ಇಲ್ಲಿದೆ.ಶ್ರೀಮತ್ಪಯೋನಿಧಿನಿಕೇತನ ಚಕ್ರಪಾಣೇ ಭೋಗೀಂದ್ರಭೋಗಮಣಿರಾಜಿತ ಪುಣ್ಯಮೂರ್ತೇ । ಯೋಗೀಶ ಶಾಶ್ವತ ಶರಣ್ಯ ಭವಾಬ್ಧಿಪೋತ ಲಕ್ಷ್ಮೀನೃಸಿಂಹ ಮಮ ದೇಹಿ ಕರಾವಲಂಬಂ ॥ 1 ॥ ಬ್ರಹ್ಮೇಂದ್ರರುದ್ರಮರುದರ್ಕಕಿರೀಟಕೋಟಿ ಸಂಘಟ್ಟಿತಾಂಘ್ರಿಕಮಲಾಮಲಕಾಂತಿಕಾಂತ । ಲಕ್ಷ್ಮೀಲಸತ್ಕುಚಸರೋರುಹರಾಜಹಂಸ ಲಕ್ಷ್ಮೀನೃಸಿಂಹ ಮಮ ದೇಹಿ ಕರಾವಲಂಬಂ ॥ 2 ॥ ಸಂಸಾರದಾವದಹನಾಕರಭೀಕರೋರು-ಜ್ವಾಲಾವಳೀಭಿರತಿದಗ್ಧತನೂರುಹಸ್ಯ । ತ್ವತ್ಪಾದಪದ್ಮಸರಸೀರುಹಮಾಗತಸ್ಯ ಲಕ್ಷ್ಮೀನೃಸಿಂಹ ಮಮ ದೇಹಿ ಕರಾವಲಂಬಂ ॥...