Select Your Language

Notifications

webdunia
webdunia
webdunia
webdunia

ಲಲಿತಾ ಪಂಚರತ್ನಂ ಸ್ತೋತ್ರವನ್ನು ಇಂದು ತಪ್ಪದೇ ಓದಿ

Godess
ಜೀವನದಲ್ಲಿ ಬರುವ ಕಷ್ಟಗಳನ್ನು ಹೋಗಲಾಡಿಸಲು, ವಿವಾಹಾದಿ ಅಡ್ಡಿ ಆತಂಕಗಳನ್ನು ನಿವಾರಿಸಲು ತಪ್ಪದೇ ಲಲಿತಾ ಪಂಚರತ್ನಂ ಸ್ತೋತ್ರವನ್ನು ಓದಿ. ಕನ್ನಡದಲ್ಲಿ ಇಲ್ಲಿದೆ.

ಪ್ರಾತಃ ಸ್ಮರಾಮಿ ಲಲಿತಾವದನಾರವಿಂದಂ
ಬಿಂಬಾಧರಂ ಪೃಥುಲಮೌಕ್ತಿಕಶೋಭಿನಾಸಮ್ |
ಆಕರ್ಣದೀರ್ಘನಯನಂ ಮಣಿಕುಂಡಲಾಢ್ಯಂ
ಮಂದಸ್ಮಿತಂ ಮೃಗಮದೋಜ್ಜ್ವಲಫಾಲದೇಶಮ್ || ೧ ||
ಪ್ರಾತರ್ಭಜಾಮಿ ಲಲಿತಾಭುಜಕಲ್ಪವಲ್ಲೀಂ
ರತ್ನಾಂಗುಳೀಯಲಸದಂಗುಲಿಪಲ್ಲವಾಢ್ಯಾಮ್ |
ಮಾಣಿಕ್ಯಹೇಮವಲಯಾಂಗದಶೋಭಮಾನಾಂ
ಪುಂಡ್ರೇಕ್ಷುಚಾಪಕುಸುಮೇಷುಸೃಣೀರ್ದಧಾನಾಮ್ || ೨ ||
ಪ್ರಾತರ್ನಮಾಮಿ ಲಲಿತಾಚರಣಾರವಿಂದಂ
ಭಕ್ತೇಷ್ಟದಾನನಿರತಂ ಭವಸಿಂಧುಪೋತಮ್ |
ಪದ್ಮಾಸನಾದಿಸುರನಾಯಕಪೂಜನೀಯಂ
ಪದ್ಮಾಂಕುಶಧ್ವಜಸುದರ್ಶನಲಾಂಛನಾಢ್ಯಮ್ || ೩ ||
ಪ್ರಾತಃ ಸ್ತುವೇ ಪರಶಿವಾಂ ಲಲಿತಾಂ ಭವಾನೀಂ
ತ್ರಯ್ಯಂತವೇದ್ಯವಿಭವಾಂ ಕರುಣಾನವದ್ಯಾಮ್ |
ವಿಶ್ವಸ್ಯ ಸೃಷ್ಟವಿಲಯಸ್ಥಿತಿಹೇತುಭೂತಾಂ
ವಿದ್ಯೇಶ್ವರೀಂ ನಿಗಮವಾಙ್ಮನಸಾತಿದೂರಾಮ್ || ೪ ||
ಪ್ರಾತರ್ವದಾಮಿ ಲಲಿತೇ ತವ ಪುಣ್ಯನಾಮ
ಕಾಮೇಶ್ವರೀತಿ ಕಮಲೇತಿ ಮಹೇಶ್ವರೀತಿ |
ಶ್ರೀಶಾಂಭವೀತಿ ಜಗತಾಂ ಜನನೀ ಪರೇತಿ
ವಾಗ್ದೇವತೇತಿ ವಚಸಾ ತ್ರಿಪುರೇಶ್ವರೀತಿ || ೫ ||
ಯಃ ಶ್ಲೋಕಪಂಚಕಮಿದಂ ಲಲಿತಾಂಬಿಕಾಯಾಃ
ಸೌಭಾಗ್ಯದಂ ಸುಲಲಿತಂ ಪಠತಿ ಪ್ರಭಾತೇ |
ತಸ್ಮೈ ದದಾತಿ ಲಲಿತಾ ಝಟಿತಿ ಪ್ರಸನ್ನಾ
ವಿದ್ಯಾಂ ಶ್ರಿಯಂ ವಿಮಲಸೌಖ್ಯಮನಂತಕೀರ್ತಿಮ್ || ೬ ||
ಇತಿ ಶ್ರೀ ಲಲಿತಾ ಪಂಚರತ್ನಂ |

Share this Story:

Follow Webdunia kannada

ಮುಂದಿನ ಸುದ್ದಿ

ದೀಪಾವಳಿ 2025 ಗೋ ಪೂಜೆ ಮುಹೂರ್ತ ಯಾವಾಗ