Select Your Language

Notifications

webdunia
webdunia
webdunia
webdunia

ಲಲಿತಾ ಪಂಚರತ್ನಂ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

Godess sthothra

Krishnaveni K

ಬೆಂಗಳೂರು , ಶುಕ್ರವಾರ, 23 ಜನವರಿ 2026 (08:31 IST)
ಇಂದು ಶುಕ್ರವಾರವಾಗಿದ್ದು ದೇವಿಗೆ ವಿಶೇಷವಾದ ದಿನವಾಗಿದೆ. ಇಂದು ದೇವಿಯ ಕೃಪೆಗೆ ಪಾತ್ರರಾಗಲು ಲಲಿತಾ ಪಂಚರತ್ನ ಸ್ತೋತ್ರವನ್ನು ತಪ್ಪದೇ ಓದಿ. ಕನ್ನಡದಲ್ಲಿ ಇಲ್ಲಿದೆ.

ಪ್ರಾತಃ ಸ್ಮರಾಮಿ ಲಲಿತಾ ವದನಾರವಿಂದಂ
ಬಿಂಬಾಧರಂ ಪೃಥುಲ ಮೌಕ್ತಿಕ ಶೋಭಿನಾಸಮ್ ।
ಆಕರ್ಣದೀರ್ಘನಯನಂ ಮಣಿಕುಂಡಲಾಢ್ಯಂ
ಮಂದಸ್ಮಿತಂ ಮೃಗಮದೋಜ್ಜ್ವಲ ಫಾಲದೇಶಮ್ ॥ 1 ॥

ಪ್ರಾತರ್ಭಜಾಮಿ ಲಲಿತಾ ಭುಜಕಲ್ಪವಲ್ಲೀಂ
ರಕ್ತಾಂಗುಳೀಯ ಲಸದಂಗುಳಿ ಪಲ್ಲವಾಢ್ಯಾಮ್ ।
ಮಾಣಿಕ್ಯ ಹೇಮವಲಯಾಂಗದ ಶೋಭಮಾನಾಂ
ಪುಂಡ್ರೇಕ್ಷುಚಾಪ ಕುಸುಮೇಷು ಸೃಣೀರ್ದಧಾನಾಮ್ ॥ 2 ॥

ಪ್ರಾತರ್ನಮಾಮಿ ಲಲಿತಾ ಚರಣಾರವಿಂದಂ
ಭಕ್ತೇಷ್ಟ ದಾನನಿರತಂ ಭವಸಿಂಧುಪೋತಮ್ ।
ಪದ್ಮಾಸನಾದಿ ಸುರನಾಯಕ ಪೂಜನೀಯಂ
ಪದ್ಮಾಂಕುಶಧ್ವಜ ಸುದರ್ಶನ ಲಾಂಛನಾಢ್ಯಮ್ ॥ 3 ॥

ಪ್ರಾತಃ ಸ್ತುವೇ ಪರಶಿವಾಂ ಲಲಿತಾಂ ಭವಾನೀಂ
ತ್ರಯ್ಯಂತವೇದ್ಯ ವಿಭವಾಂ ಕರುಣಾನವದ್ಯಾಮ್ ।
ವಿಶ್ವಸ್ಯ ಸೃಷ್ಟವಿಲಯ ಸ್ಥಿತಿಹೇತುಭೂತಾಂ
ವಿದ್ಯೇಶ್ವರೀಂ ನಿಗಮವಾಙ್ಮಮನಸಾತಿದೂರಾಮ್ ॥ 4 ॥

ಪ್ರಾತರ್ವದಾಮಿ ಲಲಿತೇ ತವ ಪುಣ್ಯನಾಮ
ಕಾಮೇಶ್ವರೀತಿ ಕಮಲೇತಿ ಮಹೇಶ್ವರೀತಿ ।
ಶ್ರೀಶಾಂಭವೀತಿ ಜಗತಾಂ ಜನನೀ ಪರೇತಿ
ವಾಗ್ದೇವತೇತಿ ವಚಸಾ ತ್ರಿಪುರೇಶ್ವರೀತಿ ॥ 5 ॥

ಯಃ ಶ್ಲೋಕಪಂಚಕಮಿದಂ ಲಲಿತಾಂಬಿಕಾಯಾಃ
ಸೌಭಾಗ್ಯದಂ ಸುಲಲಿತಂ ಪಠತಿ ಪ್ರಭಾತೇ ।
ತಸ್ಮೈ ದದಾತಿ ಲಲಿತಾ ಝಟಿತಿ ಪ್ರಸನ್ನಾ
ವಿದ್ಯಾಂ ಶ್ರಿಯಂ ವಿಮಲಸೌಖ್ಯಮನಂತಕೀರ್ತಿಮ್ ॥

Share this Story:

Follow Webdunia kannada

ಮುಂದಿನ ಸುದ್ದಿ

ಬಾಲ ಮುಕುಂದಾಷ್ಟಕಂ ಮಕ್ಕಳಿಗೆ ಹೇಳಿಸಿ