ಜೀವನದಲ್ಲಿ ವಿವಾಹಾದಿ ಪ್ರಯತ್ನಗಳಿಗೆ ತೊಂದರೆಯಾಗುತ್ತಿದೆ, ಮಾನಸಿಕವಾಗಿ ನೆಮ್ಮದಿ ಕಳೆದುಕೊಂಡಿದ್ದರೆ ತಪ್ಪದೇ ಲಲಿತಾ ಪಂಚರತ್ನ ಸ್ತೋತ್ರವನ್ನು ಓದಿ. ಕನ್ನಡದಲ್ಲಿ ಇಲ್ಲಿದೆ ನೋಡಿ. ಪ್ರಾತಃ ಸ್ಮರಾಮಿ ಲಲಿತಾವದನಾರವಿಂದಂ ಬಿಂಬಾಧರಂ ಪೃಥುಲಮೌಕ್ತಿಕಶೋಭಿನಾಸಮ್ | ಆಕರ್ಣದೀರ್ಘನಯನಂ ಮಣಿಕುಂಡಲಾಢ್ಯಂ ಮಂದಸ್ಮಿತಂ ಮೃಗಮದೋಜ್ಜ್ವಲಫಾಲದೇಶಮ್ || ೧ || ಪ್ರಾತರ್ಭಜಾಮಿ ಲಲಿತಾಭುಜಕಲ್ಪವಲ್ಲೀಂ ರತ್ನಾಂಗುಳೀಯಲಸದಂಗುಲಿಪಲ್ಲವಾಢ್ಯಾಮ್ | ಮಾಣಿಕ್ಯಹೇಮವಲಯಾಂಗದಶೋಭಮಾನಾಂ ಪುಂಡ್ರೇಕ್ಷುಚಾಪಕುಸುಮೇಷುಸೃಣೀರ್ದಧಾನಾಮ್ || ೨ || ಪ್ರಾತರ್ನಮಾಮಿ ಲಲಿತಾಚರಣಾರವಿಂದಂ ಭಕ್ತೇಷ್ಟದಾನನಿರತಂ ಭವಸಿಂಧುಪೋತಮ್ | ಪದ್ಮಾಸನಾದಿಸುರನಾಯಕಪೂಜನೀಯಂ ಪದ್ಮಾಂಕುಶಧ್ವಜಸುದರ್ಶನಲಾಂಛನಾಢ್ಯಮ್ || ೩ || ಪ್ರಾತಃ ಸ್ತುವೇ...