Webdunia - Bharat's app for daily news and videos

Install App

ದೀಪ ಬೆಳಗುವ ಮುನ್ನ ಪ್ರತಿಯೊಬ್ಬರಿಗೂ ಈ ವಿಚಾರ ತಿಳಿದಿರಲಿ

Webdunia
ಮಂಗಳವಾರ, 18 ಡಿಸೆಂಬರ್ 2018 (09:59 IST)
ಬೆಂಗಳೂರು : ಪ್ರತಿಯೊಬ್ಬರು ಪ್ರತಿದಿನ ಮನೆಯಲ್ಲಿ ದೇವರಿಗೆ ದೀಪ ಬೆಳಗುತ್ತಾರೆ. ಇದರಿಂದ ಮನೆಯಲ್ಲಿ ಸುಖ, ಶಾಂತಿ, ನೆಮ್ಮದಿ ನೆಲೆಸಿರುತ್ತದೆ. ಆದರೆ ಈ ದೀಪ ಬೆಳಗಲು ಕೆಲವು ರೀತಿ ನೀತಿಗಳಿವೆ. ಅವುಗಳ  ಬಗ್ಗೆ ತಿಳಿದಿರಬೇಕು.


ದೀಪ ಬೆಳಗುವ ವೇಳೆ ತಲೆಯನ್ನು ತಗ್ಗಿಸಬೇಡಿ. ಪೂರ್ವ ಅಥವಾ ಪಶ್ಚಿಮ ದಿಕ್ಕಿಗೆ ಮುಖ ಮಾಡಿ ದೀಪ ಬೆಳಗಬೇಕು. ಹಾಗೇ ಯಾವತ್ತು ಮನೆಯಲ್ಲಿ ಸಾಸಿವೆ ಎಣ್ಣೆಯಿಂದ ದೀಪ ಹಚ್ಚಬೇಡಿ. ಎಳ್ಳಿನ ಎಣ್ಣೆ ಅಥವಾ ಆಕಳ ತುಪ್ಪದಲ್ಲಿ ದೀಪ ಹಚ್ಚಿ. ದೀಪವನ್ನು ಬಾಯಿ ಮೂಲಕ ಆರಿಸಬಾರದು. ಕೈನಲ್ಲಿ ಗಾಳಿ ಬೀಸಿ ಅಥವಾ ಬಟ್ಟೆಯ ಮೂಲಕ ಆರಿಸಿ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗೌರಿ ಹಬ್ಬಕ್ಕೆ ಉಪವಾಸ ವ್ರತ ಮಾಡುವುದು ಹೇಗೆ, ಏನು ಫಲ

ಗಣೇಶನಿಗೆ ಪ್ರಿಯವಾದ ಪಂಚಾಮೃತವನ್ನು ಅರ್ಪಿಸುವುದರಿಂದ ಸಿಗುವ ಪ್ರಯೋಜನ ಗೊತ್ತಾ

ಅಷ್ಟ ಲಕ್ಷ್ಮೀ ಧ್ಯಾನ ಸ್ತೋತ್ರವನ್ನು ಇಂದು ಸಂಜೆ ತಪ್ಪದೇ ಓದಿ

ಗಣೇಶ ಹಬ್ಬ ದಿನಾಂಕ, ಪೂಜೆ ಮುಹೂರ್ತ ಮತ್ತು ಮಂಟಪ ಪ್ರತಿಷ್ಠಾಪನೆಗೆ ಮುಹೂರ್ತದ ಬಗ್ಗೆ ಇಲ್ಲಿದೆ ವಿವರ

ಶ್ರೀ ದತ್ತಾತ್ರೇಯ ಚಿನ್ಮಯಾಷ್ಟಕಂ ಸ್ತೋತ್ರ ಗುರುವಾರ ತಪ್ಪದೇ ಪಠಿಸಿ

ಮುಂದಿನ ಸುದ್ದಿ
Show comments