ನಿಮ್ಮ ಕೆಲಸಗಳು ನಿರ್ವಿಘ್ನವಾಗಿ ನೇರವೇರಲು ಈ ದೇವಸ್ಥಾನದಲ್ಲಿ ಈ ದೀಪವನ್ನು ಹಚ್ಚಿ

Webdunia
ಸೋಮವಾರ, 2 ಮಾರ್ಚ್ 2020 (06:26 IST)
ಬೆಂಗಳೂರು : ಯಾವುದೇ ಕೆಲಸ ಮಾಡಲು ಹೋದರು ಅದು ಅರ್ಧದಲ್ಲಿಯೇ ನಿಲ್ಲುತ್ತದೆ. ಅಂತಹ ಸಂದರ್ಭದಲ್ಲಿ ನಿಮ್ಮ ಕೆಲಸಗಳು ನಿರ್ವಿಘವಾಗಿ ನೇರವೇರಲು ಈ ದೇವಸ್ಥಾನದಲ್ಲಿ ಈ ದೀಪವನ್ನು ಹಚ್ಚಿ.


ದೇವಿಗೆ ನಿಂಬೆ ಹಣ್ಣು ಎಂದರೆ ತುಂಬಾ ಇಷ್ಟ. ಆದಕಾರಣ ಪಾರ್ವತಿ ದೇವಿ ಅಥವ ಆಕೆಯ ಸ್ವರೂಪವಿರುವ ಯಾವುದೇ ದೇವಸ್ಥಾನಕ್ಕೆ ಹೋಗಿ ನಿಂಬೆಹಣ್ಣಿನ ದೀಪವನ್ನು ಹಚ್ಚಿದರೆ ನೀವು ಅಂದುಕೊಂಡ ಕೆಲಸಗಳು ಬೇಗನೆ ಆಗುವುದರ ಜೊತೆಗೆ ನಿಮ್ಮ ಪತಿಯ ಆಯಸ್ಸು ವೃದ್ಧಿಸುತ್ತದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದೇವಿಯ ಅನುಗ್ರಹಕ್ಕಾಗಿ ಶ್ರೀ ಮಹಾಕಾಳೀ ಸ್ತೋತ್ರ ಓದಿ

ಶಿವನಾಮಾವಳಿ ಅಷ್ಟಕಂ ಮಂತ್ರ ತಪ್ಪದೇ ಓದಿ

ಉತ್ತಮ ಆರೋಗ್ಯಕ್ಕಾಗಿ ಹೇಳಬೇಕಾದ ಆಂಜನೇಯ ಮಂತ್ರ

ಶುಕ್ರವಾರ ನಾರಾಯಣೀ ಸ್ತುತಿಯನ್ನು ತಪ್ಪದೇ ಓದಿ

ಗುರುವಾರ ತಪ್ಪದೇ ಶ್ರೀ ಹರಿ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments