ಈ ರಾಶಿಯಲ್ಲಿ ಹಟ್ಟಿದ ಹುಡುಗರು ಹಣವನ್ನು ನೀರಿನಂತೆ ಖರ್ಚು ಮಾಡುತ್ತಾರಂತೆ

Webdunia
ಬುಧವಾರ, 19 ಆಗಸ್ಟ್ 2020 (07:40 IST)
ಬೆಂಗಳೂರು : ರಾಶಿಗನುಗುಣವಾಗಿ ನಮ್ಮ ಗುಣಸ್ವಭಾವನ್ನು ತಿಳಿದುಕೊಳ್ಳಬಹುದು. ಆದಕಾರಣ ಈ ರಾಶಿಯಲ್ಲಿ ಹುಟ್ಟಿದ ಹುಡುಗರು ಹಣವನ್ನು ನೀರಿನಂತೆ ಖರ್ಚು ಮಾಡುತ್ತಾರಂತೆ.

ಮಕರ ರಾಶಿ, ಸಿಂಹ ರಾಶಿ, ಮಿಥುನ ರಾಶಿಯಲ್ಲಿ ಹುಟ್ಟಿದ ಹುಡುಗರು ಹಣ ಕೈಯಲ್ಲಿ ಇದ್ರೆ ಹಣ ಖಾಲಿ ಮಾಡಬೇಕು ಎಂಬ ಮನಸ್ಥಿತಿಯವರಾಗಿರುತ್ತಾರೆ. ಜೀವನವನ್ನು ಸಂತೋಷವಾಗಿ ಕಳೆಯಬೇಕು ಎಂಬುದು ಅವರ ಆಶಯ. ತಮ್ಮ ಸುತ್ತಮುತ್ತಲಿನವರು ಚೆನ್ನಾಗಿರಬೇಕೆಂದು ಬಯಸುತ್ತಾರೆ. ಅದಕ್ಕಾಗಿ ಅವರು ಹಣವನ್ನು ನೀರಿನಂತೆ ಖರ್ಚುಮಾಡುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಂಗಳವಾರ ಆಂಜನೇಯನ ಕೃಪೆಗೆ ಹನುಮದಷ್ಟಕಂ ಓದಿ

ಶ್ರೀ ಕಾಲಭೈರವ ಬ್ರಹ್ಮ ಕವಚಂ ಸ್ತೋತ್ರವನ್ನು ತಪ್ಪದೇ ಓದಿ

ಶನಿ ಮಂತ್ರಗಳನ್ನು ಜಪಿಸಲು ಬೆಸ್ಟ್ ಟೈಂ ಯಾವುದು

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಮುಂದಿನ ಸುದ್ದಿ
Show comments