ಹಣದ ಸಮಸ್ಯೆ ನಿವಾರಿಸಲು ಬುಧವಾರದಂದು ಈ ಪರಿಹಾರ ಮಾಡಿ

Webdunia
ಬುಧವಾರ, 21 ಏಪ್ರಿಲ್ 2021 (06:45 IST)
ಬೆಂಗಳೂರು : ಬುಧವಾರ ಗಣೇಶನನ್ನು ಪೂಜಿಸಲಾಗುತ್ತದೆ. ಇದರಿಂಧ ಜೀವನದಲ್ಲಿ ಸಂತೋಷ, ನೆಮ್ಮದಿ, ಏಳಿಗೆಯಾಗುತ್ತದೆ. ಹಾಗಾಗಿ ಜೀವನದಲ್ಲಿ ಯಾವುದೇ ರೀತಿಯ ಸಂಕಷ್ಟಗಳು ಎದುರಾದರೆ ಗಣೇಶನನ್ನು ಈ ರೀತಿಯಲ್ಲಿ ಪೂಜಿಸಿ.

-ಬುಧವಾರ ಗಣೇಶನಿಗೆ ಬೆಲ್ಲವನ್ನು ಅರ್ಪಿಸುವುದರಿಂದ ಶುಭ ಫಲಿತಾಂಶಗಳು ಸಿಗುತ್ತದೆ.

-ಬುಧವಾರ ಗಣೇಶನಿಗೆ ಶುದ್ಧ ತುಪ್ಪವನ್ನು ಅರ್ಪಿಸುವುದರಿಂದ ಲಕ್ಷ್ಮಿ ದೇವಿಯ ಆಶೀರ್ವಾದ ಸಿಗುತ್ತದೆ.

-ಬುಧವಾರ ಗಣೇಶ ದೇವಸ್ಥಾನಕ್ಕೆ ಹೋಗಿ ಹೂವಿನ ಹಾರಗಳನ್ನು ಅರ್ಪಿಸಿದರೆ ಲಕ್ಷ್ಮಿ ದೇವಿ ನಿಮ್ಮ ಮನೆಯಲ್ಲಿ ನೆಲೆಸುತ್ತಾಳೆ.

-ಬುಧವಾರದಂದು ಮಂಗಳಮುಖಿಯರಿಗೆ ಹಣವನ್ನು ನೀಡುವುದರಿಂದ ಗಣೇಶ ಕೃಪೆ ನಿಮ್ಮ ಮೇಲಾಗುತ್ತದೆ.

-ಹೆಸರುಕಾಳು ಮತ್ತು ತಾಮ್ರದ ವಸ್ತುಗಳನ್ನು ಬುಧವಾರ ದಾನ ಮಾಡುವುದರಿಂದ ಉತ್ತಮ ಫಲಿತಾಂಶ ಸಿಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವಿದ್ಯೆಗೆ ಸಂಬಂಧಿಸಿದ ಸಮಸ್ಯೆಯಾಗುತ್ತಿದ್ದರೆ ಈ ಸರಸ್ವತಿ ಸ್ತೋತ್ರ ಓದಿ

ಮಂಗಳವಾರ ಸುಬ್ರಹ್ಮಣ್ಯನ ಈ ಸ್ತೋತ್ರ ಓದಿ

ಶಿವನ ಅನುಗ್ರಹಕ್ಕೆ ಚಂದ್ರಶೇಖರಾಷ್ಟಕಂ ಓದಿ

ಶನಿದೋಷ ನಿವಾರಣೆಗೆ ಈ ಕಿರು ಮಂತ್ರ ಸಾಕು

ಸಂಜೆ ದೀಪ ಹಚ್ಚುವಾಗ ಪಠಿಸಬಹುದಾದ ಸ್ತೋತ್ರಗಳು ಇಲ್ಲಿವೆ

ಮುಂದಿನ ಸುದ್ದಿ
Show comments